ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಳಿದಿರುವ ಆಂಗ್ಲ ಭಾಷಾ ಪತ್ರಿಕೆಯ ಪರೀಕ್ಷೆಯನ್ನು ಜೂನ್ ತಿಂಗಳಲ್ಲಿ ಪೂರ್ಣಗೊಳಿಸಲು ಯೋಜಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್ ತಿಳಿಸಿದ್ದಾರೆ.
ಮಾರ್ಚ್ 2020ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ಮುಕ್ತಾಯಗೊಂಡಿರುವ 38 ವಿಷಯಗಳ (Subject Papers) ಮಾದರಿ ಉತ್ತರಗಳನ್ನು (Key Answers) ಇಲಾಖೆಯ ವೆಬ್ ಸೈಟ್pue.kar.nic.inನಲ್ಲಿ ಪ್ರಕಟಿಸಿ ಆಕ್ಷೇಪಣೆಗಳನ್ನು‌ ಆಹ್ವಾನಿಸಲಾಗಿದೆ‌ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಜೂನ್​ ತಿಂಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ: ಸಚಿವ ಎಸ್​. ಸುರೇಶ್​ ಕುಮಾರ್​
ಆಂಗ್ಲಭಾಷಾ ಪರೀಕ್ಷೆಯನ್ನು ನಡೆಸುವುದು ಬಾಕಿ ಇದ್ದು, ಈ ಕುರಿತಂತೆ ಪೂರ್ವ ಸಿದ್ಧತಾ ಕಾರ್ಯಗಳನ್ನು ಇಲಾಖೆ ಪ್ರಾರಂಭಿಸಿದೆ ಎಂದು ತಿಳಿಸಿದ್ದಾರೆ.
ಮುಕ್ತ ವಿವಿ ವಿದ್ಯಾರ್ಥಿಗಳೇ ಗಮನಿಸಿ, ಮನೆಯಿಂದಲೇ ಕಾಂಟಾಕ್ಟ್​ ಕ್ಲಾಸ್​ಗಳಿಗೆ ಹಾಜರಾಗಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three − 2 =
Remember me
