ಬೆಂಗಳೂರು: ಬಹುನಿರೀಕ್ಷಿತ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಬೆಳಗ್ಗೆ 11.30ಕ್ಕೆ ಪ್ರಕಟವಾಗಲಿದೆ. 6.75 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಫಲಿತಾಂಶಕ್ಕೆ ಎದುರು ನೋಡುತ್ತಿದ್ದಾರೆ. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್​ ನಂಬರ್​ಗೂ ಫಲಿತಾಂಶ ನೇರವಾಗಿ ರವಾನೆಯಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಎಸ್.ಸುರೇಶ್​ ಕುಮಾರ್ ತಿಳಿಸಿದ್ದಾರೆ.
ಈ ಸಂಬಂಧ ಇಂದು ಬೆಳಗ್ಗೆ ಮತ್ತೆ ಟ್ವೀಟ್ ಮಾಡಿರುವ ಸಚಿವ ಸುರೇಶ್ ಕುಮಾರ್​, ಇಂದು ರಾಜ್ಯದ ಎರಡನೇ ಪಿಯುಸಿ ಫಲಿತಾಂಶ ಬೆಳಿಗ್ಗೆ 11.30 ಗಂಟೆಗೆ ಪ್ರಕಟವಾಗುತ್ತಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶ ನೋಡಲಿಕ್ಕೆ ಕಾಲೇಜುಗಳಿಗೆ ಬರುವ ಅವಶ್ಯಕತೆ ಇಲ್ಲ. ನಿಮ್ಮ ಮೊಬೈಲ್ ಗಳಿಗೇ SMS ಮೂಲಕ ನಿಮ್ಮ‌ ಫಲಿತಾಂಶವನ್ನು ರವಾನಿಸಲಾಗುವುದು ಮತ್ತುhttp://karresults.nic.inಈ ವೆಬ್ ಸೈಟ್ ನಲ್ಲಿ ಸಹ ಲಭ್ಯವಿರುತ್ತದೆ ಎಂದು ನೆನಪಿಸಿದ್ದಾರೆ.
ಇದನ್ನೂ ಓದಿ:ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿಗೆ ಅಗ್ರಪಟ್ಟ, ಚಿತ್ರದುರ್ಗಕ್ಕೆ ಕೊನೇ ಸ್ಥಾನ
ಮಾರ್ಚ್​ 4 ರಿಂದ 21 ರ ತನಕ ವಿವಿಧ ವಿಷಯಗಳ ಪರೀಕ್ಷೆಗಳು ನಡೆದಿದ್ದವು. ಇಂಗ್ಲಿಷ್ ಭಾಷಾ ಪರೀಕ್ಷೆ ನಂತರದಲ್ಲಿ ನಡೆದಿತ್ತು.
ಇಂದು ರಾತ್ರಿಯಿಂದ ಲಾಕ್‌ಡೌನ್‌: ಏನಿರುತ್ತೆ? ಏನಿರಲ್ಲ? ಇಲ್ಲಿದೆ ಡಿಟೇಲ್ಸ್‌

ಇಂದು ರಾಜ್ಯದ ಎರಡನೇ ಪಿಯುಸಿ ಫಲಿತಾಂಶ ಬೆಳಿಗ್ಗೆ 11.30 ಗಂಟೆಗೆ ಪ್ರಕಟವಾಗುತ್ತಿದೆ
ವಿದ್ಯಾರ್ಥಿಗಳು ತಮ್ಮ ಫಲಿತಾಂಶ ನೋಡಲಿಕ್ಕೆ ಕಾಲೇಜುಗಳಿಗೆ ಬರುವ ಅವಶ್ಯಕತೆ ಇಲ್ಲ
ನಿಮ್ಮ ಮೊಬೈಲ್ ಗಳಿಗೇ SMS ಮೂಲಕ ನಿಮ್ಮ‌ ಫಲಿತಾಂಶವನ್ನು ರವಾನಿಸಲಾಗುವುದು ಮತ್ತುhttps://t.co/mgHDwaSLRr
ಈ ವೆಬ್ ಸೈಟ್ ನಲ್ಲಿ ಸಹ ಲಭ್ಯವಿರುತ್ತದೆ
— S.Suresh Kumar (@nimmasuresh)July 14, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − five =
Remember me
