ಬೆಂಗಳೂರು:ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮೌಲ್ಯಮಾಪನ ಮಾಡಿರುವ ಉತ್ತರ ಪತ್ರಿಕೆಗಳ ಸ್ಕ್ಯಾನ್​ ಪ್ರತಿಗಳನ್ನು ಮೊದಲ ಹಂತದಲ್ಲಿ ಶನಿವಾರ ಅಪ್‌ಲೋಡ್ ಮಾಡಲಾಗಿದ್ದು, ಡೌನ್‌ಲೋಡ್ ಮಾಡಿಕೊಳ್ಳುವಂತೆ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ವಿದ್ಯಾರ್ಥಿಗಳಿಗೆ ತಿಳಿಸಿದೆ.
ಇದನ್ನೂ ಓದಿ:ಹಾವುಗಳ ರಾಶಿ: ಇಬ್ಬರಿಗೆ ಕಡಿತ, ಕಂಗಾಲಾದ ಕಾರ್ಮಿಕರು!
ಸ್ಕ್ಯಾನ್​ ಪ್ರತಿಗೆ ಅರ್ಜಿ ಸಲ್ಲಿಸಲು ಏ.27 ಕೊನೆಯ ದಿನವಾಗಿತ್ತು. ಈಗಾಗಲೇ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗಾಗಿ ಹಂತ ಹಂತವಾಗಿ ಉತ್ತರ ಪತ್ರಿಕೆಗಳ ಸ್ಕ್ಯಾನ್​ ಪ್ರತಿಯನ್ನು ಅಪ್‌ಲೋಡ್ ಮಾಡಲಾಗುತ್ತದೆ. ಮೊದಲ ಹಂತದಲ್ಲಿ ಸ್ಕ್ಯಾನ್​ ಪ್ರತಿಗಳನ್ನು ಶನಿವಾರ ಅಪ್‌ಲೋಡ್ ಮಾಡಲಾಗಿದೆ.
ಇದನ್ನೂ ಓದಿ:ಭ್ರಷ್ಟ ಅಧಿಕಾರಿಗೆ 15 ವರ್ಷಗಳ ಬಳಿಕ 2 ವರ್ಷ ಸಜೆ, 60 ಲಕ್ಷ ರೂ. ದಂಡ!
ಮೊದಲ ಹಂತದಲ್ಲಿ ಅಪ್‌ಲೋಡ್ ಆಗದ ಪ್ರತಿಗಳನ್ನು ಎರಡನೇ ಹಂತದಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ. ಸ್ಕ್ಯಾನ್​ ಪ್ರತಿ ಅಪ್‌ಲೋಡ್ ಆದ ಬಳಿಕ ವಿದ್ಯಾರ್ಥಿಗಳ ಮೊಬೈಲ್‌ಫೋನ್​ಗೆ ಸಂದೇಶ ರವಾನೆಯಾಗಲಿದೆ ಎಂದು ಮಂಡಳಿ ನಿರ್ದೇಶಕರು ತಿಳಿಸಿದ್ದಾರೆ.
ಮದುವೆ ಆಮಂತ್ರಣ ಪತ್ರಿಕೆ ನೀಡಲು ಹೋಗಿದ್ದ ಸಹೋದರಿಯರಿಬ್ಬರ ಸಾವು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 5 =
Remember me
