ಬೆಂಗಳೂರು:ಕರೊನಾ ಪಿಡುಗಿನ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್​ಡೌನ್​ ಜಾರಿಗೊಂಡ ಕಾರಣ ಮಾ.23ರಂದು ನಿಗದಿಯಾಗಿದ್ದು, ಮುಂದೂಡಿಕೆಯಾಗಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್​ ಪರೀಕ್ಷೆ ಜೂನ್​ 18ಕ್ಕೆ ಮರುನಿಗದಿಯಾಗಿದೆ.
ಇದರ ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿರುವ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು, ಜೂನ್​ 18ರ ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − ten =
Remember me
