ಬೆಂಗಳೂರು:ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಇಂದು ಪ್ರಕಟಿಸಿದೆ.
ಅಂತಿಮ ವೇಳಾಪಟ್ಟಿ ಪ್ರಕಾರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು 2023ರ ಮಾರ್ಚ್ 9ರಿಂದ ಮಾರ್ಚ್ 29ರವರೆಗೆ ನಡೆಯಲಿದೆ. ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರ ವರೆಗೆ ಪರೀಕ್ಷೆ ನಡೆಯಲಿದೆ. ಈ ಕುರಿತ ಮಾಹಿತಿಯನ್ನು ಸಚಿವರೂ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.


ನೀರಿಗೆ ಬಿತ್ತು ಪ್ರಪೋಸ್ ಮಾಡಲೆಂದು ತಂದ ಉಂಗುರ; ಸಮುದ್ರಕ್ಕೇ ಧುಮುಕಿದ ಪ್ರಿಯಕರ: ಆಮೇಲೇನಾಯ್ತು!

ಮಗಳ ಮದುವೆಗೆ ಕೆಲವು ಗಂಟೆಗಳು ಬಾಕಿ ಇರುವಾಗ ನೇಣು ಹಾಕಿಕೊಂಡ ತಂದೆ; ಮದ್ಯಪಾನ ಮಾಡಿದ್ದಕ್ಕೆ ಬೈದಿದ್ದೇ ಕಾರಣ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × four =
Remember me
