ಬೆಂಗಳೂರು:ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ -1ಕ್ಕೆ ನೋಂದಣಿಗೆ ನಿಗದಿಯಾಗಿದ್ದ ಸಮಯವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಕಡಿತಗೊಳಿಸಿದೆ. ಈ ಮೊದಲು ಡಿ.20ರ ವರೆಗಿದ್ದ ಅವಧಿಯನ್ನು ಡಿ.16ರ ವರೆಗೆ ಮಾತ್ರ ಅವಕಾಶ ನೀಡಿದೆ.
ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳನ್ನು ನಿಗದಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ. ವಿದ್ಯಾರ್ಥಿಗಳ ದತ್ತಾಂಶವಿಲ್ಲದೆ ಪರೀಕ್ಷಾ ಕೇಂದ್ರಗಳನ್ನು ಅಂತಿಮಗೊಳಿಸಲು ಸಾಧ್ಯವಿಲ್ಲ. ಸಮಯ ಕಡಿಮೆ ಇರುವ ಹಿನ್ನೆಲೆಯಲ್ಲಿ ಡಿ.16ರ ವರೆಗೆ ಮಾತ್ರ ಮಾಹಿತಿ ದಾಖಲಿಸಲು ಅವಕಾಶ ನೀಡಲಾಗಿದೆ ಎಂದು ಮಂಡಳಿ ನಿರ್ದೇಶಕರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 5 =
Remember me
