ಬೆಂಗಳೂರು:ಪ್ರಸಕ್ತ ಸಾಲಿನ (2020-21) ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಶುಕ್ರವಾರ ಪ್ರಕಟವಾಗಿದೆ. ಮೇ 24ರಿಂದ ಜೂನ್ 16ರ ವರೆಗೆ ಪರೀಕ್ಷೆಗಳು ನಡೆಯಲಿದ್ದು, ಯಾವಾಗ ಯಾವ ವಿಷಯದ ಪರೀಕ್ಷೆ ನಡೆಯಲಿದೆ ಎಂಬುದರ ಪಟ್ಟಿ ಇಲ್ಲಿದೆ.
ದ್ವಿತೀಯ ವೇಳಾಪಟ್ಟಿ ಹೀಗಿದೆಮೇ 24- ಇತಿಹಾಸಮೇ 25- ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತಮೇ 26- ಭೂಗೋಳ ಶಾಸ್ತ್ರಮೇ 27- ಮನಃಶಾಸ್ತ್ರ, ಬೇಸಿಕ್ ಗಣಿತಮೇ 28- ತರ್ಕಶಾಸ್ತ್ರಮೇ 29- ಹಿಂದಿಮೇ 31- ಇಂಗ್ಲಿಷ್ಜೂನ್ 01- ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್​, ಹೆಲ್ತ್​ಕೇರ್, ವೆಲ್‍ನೆಸ್ ಬ್ಯೂಟಿಜೂನ್ 02- ರಾಜ್ಯಶಾಸ್ತ್ರ, ಗಣಕ ವಿಜ್ಞಾನಜೂನ್ 03- ಜೀವಶಾಸ್ತ್ರ, ಎಲೆಕ್ಟ್ರಾನಿಕ್ಸ್ಜೂನ್ 04- ಅರ್ಥಶಾಸ್ತ್ರಜೂನ್ 05- ಗೃಹ ವಿಜ್ಞಾನಜೂನ್ 07- ವ್ಯವಹಾರ ಅಧ್ಯಯನ, ಭೌತಶಾಸ್ತ್ರಜೂನ್ 08- ಐಚ್ಛಿಕ ಕನ್ನಡಜೂನ್ 09- ತಮಿಳು, ತೆಲುಗು, ಮಲಯಾಳಂ, ಮರಾಠಿ, ಅರೆಬಿಕ್, ಫ್ರೆಂಚ್ಜೂನ್ 10- ಸಮಾಜ ಶಾಸ್ತ್ರ, ರಸಾಯನಶಾಸ್ತ್ರಜೂನ್ 11- ಉರ್ದು, ಸಂಸ್ಕೃತಜೂನ್ 12- ಸಂಖ್ಯಾಶಾಸ್ತ್ರಜೂನ್ 14- ಲೆಕ್ಕಶಾಸ್ತ್ರ, ಗಣಿತ, ಶಿಕ್ಷಣ ಶಾಸ್ತ್ರಜೂನ್ 15- ಭೂಗರ್ಭಶಾಸ್ತ್ರಜೂನ್ 16- ಕನ್ನಡ

ಆಟವಾಡುತ್ತಲೇ ಸಾವಿನ ಹೊಂಡಕ್ಕೆ ಕಾಲಿಟ್ಟ ಮಕ್ಕಳಿಬ್ಬರು ಮರಳಿ ಬರಲೇ ಇಲ್ಲ! ಮುಗಿಲುಮುಟ್ಟಿದ ಆಕ್ರಂದನ

ಬೇಡ ಬೇಡ ಅಂದ್ರೂ ಸಾವಿನ ಮನೆಯ ಕದ ತಟ್ಟಿದ 15ರ ಬಾಲಕ! ಕಳೆದ ವಾರವೇ ಪೊಲೀಸರು ಎಚ್ಚರಿಸಿದ್ದರು

Video| ಬಿಜೆಪಿ ಮುಖಂಡನ ಬರ್ತ್ ​ಡೇ ಪಾರ್ಟಿಯಲ್ಲಿ ಜನರತ್ತ ಕಂತೆಕಂತೆ ಹಣ ಚೆಲ್ಲಿದ್ರು! ಈ ದೃಶ್ಯ ನೋಡಿದ್ರೆ ಸಿಟ್ಟಿಗೇಳ್ತೀರಿ

ತಹಸೀಲ್ದಾರ್​ ಕಚೇರಿ ಬಳಿ ಹಾವಿನ ಜತೆ ಆಟವಾಡುತ್ತಿದ್ದ ವೃದ್ಧ ಕ್ಷಣಾರ್ಧದಲ್ಲೇ ಪ್ರಾಣಬಿಟ್ಟ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × three =
Remember me
