ತುಮಕೂರು:ಚುನಾವಣೆ ಹತ್ತಿರವಾಗುತ್ತಿದ್ದಂತೆ ಟಿಕೆಟ್​ ಪಡೆದಿರುವ ಅಭ್ಯರ್ಥಿಗಳು ದೇವಸ್ಥಾನಗಳ ಮೊರೆ ಹೋಗುವುದು ಸಹಜ. ಕಾಂಗ್ರೆಸ್​​ ನಾಯಕ ಡಿ.ಕೆ ಶಿವಕುಮಾರ್​ ಅವರು ಕಾಡಸಿದ್ದೇಶ್ವರ ಮಠದಲ್ಲಿ ರಹಸ್ಯ ಪೂಜೆ ಮಾಡುತ್ತಿದ್ದಾರೆ.
ಎಲ್ಲರನ್ನೂ ಹೊರ ಕಳಿಸಿ ದಂಪತಿಗಳಷ್ಟೇ ಪೂಜೆಯಲ್ಲಿ ಭಾಗಿಯಾಗಿದ್ದಾರೆ. ಪತ್ನಿ ಉಷಾ ಜೊತೆ ಡಿಕೆ ಶಿವಕುಮಾರ್ ಪೂಜೆ ಮಾಡುತ್ತಿದ್ದಾರೆ.
ಹೆಲಿಕಾಪ್ಟರ್ ಮೂಲಕ ತಿಪಟೂರಿಗೆ ಪ್ರಚಾರಕ್ಕೆ ಆಗಮಿಸಿದ್ದ ಡಿಕೆ ಶಿವಕುಮಾರ್ ಅಲ್ಲಿಂದ ನೊಣವಿನಕೆರೆ ಮಠಕ್ಕೆ ಕಾರಿನ ಮೂಲಕ ಆಗಮಿಸಿದ್ದಾರೆ. ಬೆಂಗಳೂರಿನಿಂದ ಪತ್ನಿಯನ್ನ ಕಾರಿನಲ್ಲಿ ಮಠಕ್ಕೆ ಕರೆಸಿಕೊಂಡಿದ್ದಾರೆ.
ಇದನ್ನೂ ಓದಿ:ಕಾಫಿ ಬೀಜಗಳಲ್ಲಿ ಅಡಗಿರುವ ವ್ಯಕ್ತಿಯ ಮುಖವನ್ನು 8 ಸೆಕೆಂಡುಗಳಲ್ಲಿ ಗುರುತಿಸಬಲ್ಲಿರಾ..?
ಮಠದಲ್ಲಿ ವಿಶೇಷ ಪೂಜೆಯಲ್ಲಿ ಭಾಗಿಯಾದ ದಂಪತಿ, ಕರಿವೃಷಭದೇಶಿಕೇಂದ್ರ ಶ್ರೀಗಳ ಸಮ್ಮುಖದಲ್ಲಿ ಗವಿಗುಡಿಯಲ್ಲಿ ಪೂಜೆ ನೇರವೆರಿಸಿದ್ದಾರೆ. ಎಲ್ಲರೂ ಪ್ರಚಾರಕ್ಕೆ ಹೋಗಿ ಎಂದು ಹೇಳಿ ದೇವಾಲಯ ಒಳಗೆ ಹೋದ ಡಿಕೆಶಿವಕುಮಾರ್ ಯಾರನ್ನೂ ದೇವಾಲಯ ಬಳಿಗೆ ಬಿಡದೇ ಪೂಜೆ ಮಾಡಿದ್ದಾರೆ ಎನ್ನಲಾಗಿದೆ.
ಮಧ್ಯಾಹ್ನದ ಬಿಸಿಯೂಟ ಪೂರ್ವಭಾವಿ ಸಿದ್ಧತೆಗೆ ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 14 =
Remember me
