ಬೆಂಗಳೂರು:ನಾಳೆ ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಲಿದ್ದು ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ ಸೆಕ್ಷನ್​ 144 ಜಾರಿ ಆಗಲಿದೆ.
ನಾಳೆ ಬೆಳಗ್ಗೆ 8 ಗಂಟೆಯಿಂದ ರಾಜ್ಯದ 34 ಕೇಂದ್ರಗಳಲ್ಲಿ ಮತ ಎಣಿಕೆ ಪ್ರಾರಂಭವಾಗಲಿದ್ದು ಮಧ್ಯಾಹ್ನದ ವೇಳೆಗೆ ಫಲಿತಾಂಶ ಹೊರಬೀಳಲಿದೆ. ಈ ಹಿನ್ನೆಲೆಯಲ್ಲಿ ಮತ ಎಣಿಕೆ ಕೇಂದ್ರದ ಸುತ್ತಮುತ್ತ 144ಸೆಕ್ಷನ್ ಜಾರಿಯಾಗಲಿದೆ.
ಬೆಂಗಳೂರಿನಲ್ಲಿ ಮೇ.13ರಂದು ಬೆಳಿಗ್ಗೆ 6ರಿಂದ ನಿಷೇಧಾಜ್ಞೆ ಜಾರಿಯಾಗಲಿದ್ದು ಐವರಿಗಿಂತ ಹೆಚ್ಚು ಜನರ ಗುಂಪು ಸೇರುವಂತಿಲ್ಲ. ಮದುವೆ, ಶವಸಂಸ್ಕಾರಕ್ಕೆ ಹೊರತುಪಡಿಸಿ, ಉಳಿದೆಲ್ಲವಕ್ಕೂ ಪ್ರತಿಭಂದಕಾಜ್ಞೆ ಅನ್ವಯಿಸಲಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:three + two =
Remember me
