ದಾವಣಗೆರೆ:ವಿಜಯಸಂಕಲ್ಪ ಯಾತ್ರೆ ಮಹಾಸಂಗಮದ ನಿಮಿತ್ತ ಇಂದು ದಾವಣೆಗೆರೆಯಲ್ಲಿ ಪ್ರಧಾನಿ ಮೋದಿ ರೋಡ್​​​ ಶೋ ನಡೆಸುತ್ತಿದ್ದ ವೇಳೆ ಭದ್ರತಾ ಲೋಪವಾಗಿದ್ದು ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆಯಲಾಗಿದೆ.
ವಿಡಿಯೋದಲ್ಲಿ ಕಂಡು ಬರುವ ಹಾಗೆ ವ್ಯಕ್ತಿಯೋರ್ವ ಬೆಂಗಾವಲು ಪಡೆಯತ್ತ ಓಡಿ ಹೋಗಲು ಯತ್ನಿಸುತ್ತಾರೆ. ಇದನ್ನು ಗಮನಿಸಿದ ಭದ್ರತಾ ಸಿಬ್ಬಂದಿ ಕೂಡಲೇ ಆ ವ್ಯಕ್ತಿಯನ್ನ ತಡೆದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಇದನ್ನೂ ಓದಿ:ಡಬಲ್​ ಇಂಜಿನ್​ ಸರ್ಕಾರ ಮತ್ತೆ ಅಧಿಕಾರಕ್ಕೆ ತರಲು ಕರ್ನಾಟಕ ಜನತೆಯಿಂದ ನಿರ್ಧಾರ: ಪ್ರಧಾನಿ ಮೋದಿ

ಘಟನೆ ಕುರಿತು ಪ್ರತಿಕ್ರಿಯಿಸಿರುವ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್​ ಕುಮಾರ್​ ಬಂಧಿತ ವ್ಯಕ್ತಿಯೂ ಕೊಪ್ಪಳ ಮೂಲದ ಬಸವರಾಜ್​ ಕಾಟಗಿ ಎಂದು ಗುರತು ಹಿಡಿಯಲಾಗಿದ್ದು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ. ಜನಸ್ತೋಮ ಹೆಚ್ಚಿದ ಕಾರಣ ಬ್ಯಾರಿಕೇಡ್​ಗಳ ಮೂಲಕ ಹಾರಿ ಬಂದಿದ್ದಾರೆ. ಈ ರೀತಿಯ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕ ಕ್ರಮಗಳನ್ನ ವಹಿಸಲಾಗುವುದು ಎಂದು ತಿಳಿಸಿದ್ದಾರೆ.
#WATCH| Karnataka: Security breach during PM Modi's roadshow in Davanagere, earlier today, when a man tried to run towards his convoy. He was later detained by police.(Visuals confirmed by police)pic.twitter.com/nibVxzgekz
As being reported in a section of media, there was no breach in security as such of Hon’ble PM at Davangere today. It was an unsuccessful attemptHe was caught immediately by myself and SPG at a safe distanceAppropriate action is being taken in this regardpic.twitter.com/qsqdoBCszN

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + six =
Remember me
