ಬೆಂಗಳೂರು:ವನ್ಯ ಜೀವಿಗಳ ಕಾನೂನಿನಲ್ಲಿ ಪ್ರಾಣಿಗಳನ್ನು ಬೇಟೆಯಾಡುವುದು ಮಾಂಸ, ಚರ್ಮ ಹಾಗೂ ಇನ್ನಿತರ ಪಳಯುಳಿಕೆಗಳನ್ನು ಮಾರಾಟ ಮಾಡುವುದು, ಖರೀದಿಸುವುದು ಹಾನೂನು ಬಾಹೀರವಾಗಿದೆ. ಹೀಗಿರುವಾಗ ಅಕ್ರಮವಾಗಿ ಜಿಂಕೆ ಕೊಂಬು, ಆನೆ ದಂತ ಮಾಂಸ ಮಾರುತ್ತಿದ್ದ ಐವರು ಆರೋಪಿಗಳು ಪೊಲೀಸರ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.
ಆರೋಪಿಗಳು ವೈಯಾಲಿ ಕಾವಲ್ 18ನೇ ಕ್ರಾಸ್ ಹಾಗೂ ಗುಟ್ಟಹಳ್ಳಿ ಸರ್ಕಲ್ ಬಳಿ ಮಾರಾಟ ಮಾಡುತ್ತಿದ್ದರು. ಈ ಸಂಬಂಧ ವೈಯಾಲಿ ಕಾವಲ್ ಪೊಲೀಸ್ ಠಾಣೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಹೀಗಿರುವಾಗ ಜಿಂಕೆ ಕೊಂಬು, ಆನೆ ದಂತ, ಎರಡು ತಲೆ ಹಾವು ಸೇರಿದಂತೆ ಅಕ್ರಮವಾಗಿ ವನ್ಯಜೀವಿ ಉತ್ಪನ್ನಗಳ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕನಕಪುರ ಹಾಗೂ ಮೈಸೂರು ಮೂಲದ ಚಂದ್ರಶೇಖರ್, ರಂಗಸ್ವಾಮಿ, ಲೋಕೇಶ್, ಶೇಖರ್ ಹಾಗೂ ರೈಮಂಡ್ ಬಂಧಿತ ಆರೋಪಿಗಳು. ಬಂಧಿತರಿಂದ 5 ಲಕ್ಷ ಮೌಲ್ಯದ ಆನೆ ದಂತ, 12 ಲಕ್ಷ ಮೌಲ್ಯದ 12 ಜಿಂಕೆ ಕೊಂಬು ಹಾಗೂ 10 ಲಕ್ಷ ಮೌಲ್ಯದ ಎರಡು ತಲೆಯ ಎರಡು ಹಾವುಗಳನ್ನು ವಶಕ್ಕೆ ಪಡೆಯಲಾಗಿದೆ.
ಬಾಲಕಿಯ ದೇಹದ ಮೇಲೆ ಇದ್ದಕ್ಕಿದ್ದಂತೆ ಮೂಡುತ್ತಿವೆ ರಾಮ್, ರಾಧೆಯ ಹೆಸರು; ಅಚ್ಚರಿಗೊಂಡ ಕುಟುಂಬಸ್ಥರು, ವೈದ್ಯರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + thirteen =
Remember me
