
ಬೆಂಗಳೂರು:ಸೆಮಿಕಂಡಕ್ಟರ್ ಕಂಪೆನಿ ಸ್ಥಾಪನೆಗೆ ಸರ್ಕಾರ ಹಲವು ಕ್ರಮ ಕೈಗೊಂಡಿದೆ ಎಂದು ಮೇಲ್ಮನೆಯಲ್ಲಿ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ.ಜೆಡಿಎಸ್‌ನ ತಿಪ್ಪೇಸ್ವಾಮಿ ಪ್ರಶ್ನೆಗೆ ಉತ್ತರಿಸಿ, ಈ ನಿಟ್ಟಿನಲ್ಲಿ ಹಲವು ಕಂಪೆನಿಗಳು ಉತ್ಸುಕವಾಗಿವೆ. ಈ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದರು.ಇನ್ನು ಐಟಿ ಕಂಪೆನಿಗಳಲ್ಲಿ 14 ಗಂಟೆ ಕೆಲಸ ಮಾಡಿಸ್ತೀವಿ ಅನ್ನುವ ಮಾಹಿತಿ ತಪ್ಪು ಸಂದೇಶವಾಗಿದೆ. ಅದು ಸರಿಯಲ್ಲ. ಕೆಲವು ಕಂಪೆನಿಗಳಲ್ಲಿ ಮಾತ್ರ ಅದು ನಡೆಯಲಿದೆ ಎಂದರು.ಈ ವಿಷಯದಲ್ಲಿ ಕೇಂದ್ರ ಸರ್ಕಾರದ ನೆರವನ್ನ ಸಹ ಕೇಳಿದ್ದೇವೆ. ಕೇಂದ್ರ ಸಚಿವ ಎಚ್.ಡಿ.ಕುಮಾರ ಸ್ವಾಮಿ ಅವರನ್ನ ಭೇಟಿ ಮಾಡಿ ಎಚ್‌ಎಂಟಿ ಕಾರ್ಖಾನೆಯ ಬಗ್ಗೆ ಮಾತುಕತೆ ನಡೆಸಿದ್ದೇನೆ ಎಂದರು.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:4 × five =
Remember me
