ವಿಜಯಪುರ:ಅನಗತ್ಯವಾಗಿ ವಾದಕ್ಕಿಳಿದ ವ್ಯಕ್ತಿಯೊಬ್ಬನಿಗೆ ಬಟ್ಟೆ ಬಿಚ್ಚಿಸಿದ ಪೊಲೀಸರು ಜೀಪಿನಲ್ಲಿ ಕೂರುವ ಶಿಕ್ಷೆ ಕೊಟ್ಟ ಘಟನೆ ಶನಿವಾರ ಮುದ್ದೇಬಿಹಾಳ ತಾಲೂಕಿನಲ್ಲಿ ನಡೆದಿದೆ.
ರಕ್ಕಸಗಿ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್​ಎಸ್ಎಲ್​ಸಿ ಪರೀಕ್ಷೆ ಕಾರ್ಯದ ಭದ್ರತೆ ಪರಿಶೀಲನೆಗೆಂದು ಪಿಎಸೈ ಮಲ್ಲಪ್ಪ ಮಡ್ಡಿ ಹಾಗೂ ಪೇದೆಗಳು ತೆರಳಿದ್ದರು‌. ಈ ವೇಳೆ ಪರೀಕ್ಷಾ ಕೇಂದ್ರದ ಸುತ್ತಮುತ್ತ ಸಂಚರಿಸುತ್ತಿದ್ದ ವ್ಯಕ್ತಿಯೊಬ್ಬನಿಗೆ ಅಲ್ಲಿಂದ ತೆರಳುವಂತೆ ಸೂಚಿಸಿದರೂ ಕ್ಯಾರೆ ಎನ್ನದೆ ಸುಮ್ಮನಿದ್ದ. ಇದನ್ನು ಪ್ರಶ್ನಿಸಿದ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದ ಆತ, ಬಾಯಿಗೆ ಬಂದಂತೆ ಮಾತನಾಡಿದ್ದಾನೆ.ಇದನ್ನೂ ಓದಿರಿಕ್ವಾರಂಟೈನ್​ನಲ್ಲಿರೋ ಸಚಿವರಿಗೆ ಕೋವಿಡ್​ ಆಸ್ಪತ್ರೆಯಿಂದ ತಡರಾತ್ರಿ ಬಂತೊಂದು ಉಡುಗೊರೆ!
ಪರೀಕ್ಷಾ ಕೇಂದ್ರ ಬಳಿ ಓಡಾಡುತ್ತಿದ್ದ ವ್ಯಕ್ತಿ ಪೊಲೀಸರಿಗೆ ನಿಂದಿಸಿದ್ದಾನೆ ಎನ್ನಲಾಗಿದೆ. ಹಾಗಾಗಿ ಆತನನ್ನು ವಶಕ್ಕೆ ಪಡೆದ ಪೊಲೀಸರು ಜೀಪಿನಲ್ಲಿ ಬಟ್ಟೆ ಬಿಚ್ಚಿಸಿ ಕೂರಿಸಿದ್ದಾರೆ‌. ಈ ಕುರಿತು ಯಾವುದೇ ದೂರು ದಾಖಲಾಗಿಲ್ಲ.
ಜನರೇ ಎಚ್ಚರ! ಕರೊನಾ ಟೆಸ್ಟ್ ಮಾಡದಂತೆ ಮೇಲಿಂದ ಆರ್ಡರ್​ ಆಗಿದೆ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:15 + nineteen =
Remember me
