ಕೊಪ್ಪಳ:ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಮತದಾರರಿಗೆ ಮನೆಯಿಂದಲೇ ಮತದಾನ ಮಾಡಲು ಚುನಾವಣಾ ಆಯೋಗ ಅವಕಾಶ ಕಲ್ಪಿಸಿತ್ತು. ಈ ಹಿನ್ನೆಲೆ ರಾಜ್ಯಾದ್ಯಂತ ಚುನಾವಣಾ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ, ವೃದ್ಧರಿಂದ ಮತದಾನ ಮಾಡಿಸುತ್ತಿದ್ದಾರೆ.
ಇದನ್ನೂ ಓದಿ:ರೋಹಿತ್​​ ಶರ್ಮರನ್ನು ಟಿ20 ವಿಶ್ವಕಪ್​ ನಾಯಕತ್ವದಿಂದ ಕಿತ್ತೊಗೆಯಿರಿ, ಆತನ ಅಗತ್ಯವಿಲ್ಲ!
ಇದೇ ರೀತಿ ಕೊಪ್ಪಳದಲ್ಲಿಯೂ ಮನೆ ಮನೆಗೆ ತೆರಳಿದ‌ ಚುನಾವಣಾ ಅಧಿಕಾರಿಗಳು ಮತದಾನ ಮಾಡಿಸಿಕೊಳ್ಳುಲು ಹಲಗೇರಿ ಗ್ರಾಮದ ಪಾರ್ವತಮ್ಮ ದೊಡ್ಡಬಸಪ್ಪ ಸಜ್ಜನ (95) ಅವರ ನಿವಾಸಕ್ಕೆ ಭೇಟಿ ನೀಡಿದ ಸಮಯಕ್ಕೆ ವೃದ್ಧೆ ಸಾವನ್ನಪ್ಪಿದ್ದಾರೆ.
ಹಿರಿಯ ಮತದಾರರ ಮತದಾನ ಮಾಡಿಕೊಳ್ಳುವ ಸಲುವಾಗಿ ಮನೆಯ ಬಾಗಿಲಿಗೆ ಬಂದಾಗ ವೃದ್ಧೆ ನಿಧನರಾದ ಘಟನೆ ಅಧಿಕಾರಿಗಳಲ್ಲಿ ಅಚ್ಚರಿ ಮೂಡಿಸಿತು. ಸಹಾಯಕ ಚುನಾವಣಾ ಅಧಿಕಾರಿ ತಾ.ಪಂ. ಇಒ ದುಂಡಪ್ಪ ತುರಾದಿ, ಗ್ರಾ.ಪಂ. ಪಿಡಿಒ ಅಶೋಕ ರಾಂಪೂರ ಇತರರು‌ ತೆರಳಿದಾಗ ಘಟನೆ ಸಂಭವಿಸಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅಜ್ಜಿ ಮತದಾನಕ್ಕೂ ಮುನ್ನವೇ ಜೀವ ಬಿಟ್ಟಿದ್ದಾರೆ.
ನಿಮಗೆ ಏನೂ ಗೊತ್ತಿಲ್ಲ… RCB ಪ್ಲೇಆಫ್ ಕನಸು ಇನ್ನೂ ಜೀವಂತ: ವಿಲ್​ ಜ್ಯಾಕ್ಸ್​ ಬಿಚ್ಚಿಟ್ರು ಶಾಕಿಂಗ್ ಸಂಗತಿ

4 ಗಂಟೆಗಳ ಕಾಲ ಅವರಿಬ್ಬರು ಹೀಗೆ ಇದ್ರು! ಅದನ್ನು ನೋಡಿ… ಪ್ರಯಾಣಿಕ ಹರಿಬಿಟ್ಟ ದೃಶ್ಯ ನೋಡಿ ದಂಗಾದ ನೆಟ್ಟಿಗರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 14 =
Remember me
