ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದ ಎದುರು ವಾಸಿಸುತ್ತಿದ್ದ ಹಿರಿಯ ನಾಗರಿಕರೊಬ್ಬರು ತಮ್ಮ ಮನೆಯ ಮುಂದೆ ನಿಮ್ಮ ಕಾರುಗಳನ್ನು ಹೆಚ್ಚಾಗಿ ನಿಲುಗಡೆ ಮಾಡುತ್ತಿರುವುದರಿಂದ ಪಾರ್ಕಿಂಗ್​ ಸಮಸ್ಯೆ ಉಲ್ಬಣಗೊಂಡಿದೆ. ಇದರಿಂದ ನನಗೆ ಮತ್ತು ನನ್ನ ಕುಟುಂಬಕ್ಕೆ ಬಹಳ ತೊಂದರೆಯಾಗಿದೆ ಎಂದು ಸಿಎಂ ಕಾರು ತಡೆದು ಹೇಳಿದ್ದಾರೆ.
ಇದನ್ನೂ ಓದಿ:Yashpal Suvarna’s Controversial Statement About G. Parameshwar’s Son | ಜಿ. ಪರಮೇಶ್ವರ್​ ಪುತ್ರನ ಬಗ್ಗೆ ಯಶ್​ಪಾಲ್​ ಸುವರ್ಣ ವಿವಾದಾತ್ಮಕ ಹೇಳಿಕೆ
ಸಿಎಂ ಮನೆಯ ಹೊರಗೆ ಆಗ್ರಹಿಸಿದ ವೃದ್ಧ, ಮುಖ್ಯಮಂತ್ರಿಯನ್ನು ಭೇಟಿಯಾಗಲು ಬರುವ ಜನರು ತಮ್ಮ ವಾಹನಗಳನ್ನು ನಮ್ಮ ಮನೆ ಮುಂದೆ ನಿಲ್ಲಿಸಿ ಹೋಗುತ್ತಾರೆ. ಕಳೆದ ಐದು ವರ್ಷಗಳಿಂದ ಈ ಸಮಸ್ಯೆಯನ್ನು ನೋಡಿ ನಾವು ಬೇಸತ್ತಿದ್ದೇವೆ. ಕೂಡಲೇ ನಮಗೆ ಈ ತೊಂದರೆಯನ್ನು ಬಗೆಹರಿಸಿ ಎಂದು ಸಿದ್ದರಾಮಯ್ಯ ಅವರ ಕಾರನ್ನು ತಡೆದು ಒತ್ತಾಯಿಸಿದರು.
ವೃದ್ಧರ ಮಾತನ್ನು ಆಲಿಸಿದ ಸಿದ್ದರಾಮಯ್ಯ, ಈ ಬಗ್ಗೆ ಪರಿಶೀಲನೆ ನಡೆಸಿ ಪಾರ್ಕಿಂಗ್ ಸಮಸ್ಯೆ ಬಗೆಹರಿಸುವಂತೆ ಭದ್ರತಾ ಸಿಬ್ಬಂದಿಗೆ ಸೂಚಿಸಿದರು,(ಏಜೆನ್ಸೀಸ್).
ರೈತನ ಮನೆಯಿಂದ ರಾತ್ರೋ ರಾತ್ರಿ ಚಿನ್ನಾಭರಣವಿದ್ದ ಬೀರು ಕದ್ದ ಕಳ್ಳರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + three =
Remember me
