ಬೆಂಗಳೂರುದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಭಾವಿ ಕಾಂಗ್ರೆಸ್​ ನಾಯಕ, ಐದು ಬಾರಿ ಶಾಸಕರಾಗಿ ಚುನಾಯಿತರಾಗಿದ್ದ ವಸಂತ್​ ಬಂಗೇರ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ. ಮೃತರಿಗೆ 79 ವರ್ಷ ವಯಸ್ಸಾಗಿತ್ತು ಎಂದು ತಿಳಿದು ಬಂದಿದೆ.
ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ವಸಂತ್​ ಕುಮಾರ್​ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೇ 09ರಂದು ಬೆಳ್ತಂಗಡಿಯಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.
ಬಿಜೆಪಿ, ಜನತಾದಳ ಹಾಗೂ ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದು ವಸಂತ್​ ಅವರು ಶಾಸಕರಾಗಿದ್ದರು. 1983 ಮತ್ತು 1985ರಲ್ಲಿ ಬಿಜೆಪಿಯಿಂದ, 1994ರಲ್ಲಿ ಜನತಾದಳದಿಂದ, 2008 ಮತ್ತು 2013ರಲ್ಲಿ ಕಾಂಗ್ರೆಸ್​​ನಿಂದ ಸ್ಪರ್ಧಿಸಿ ಗೆದ್ದಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 8 =
Remember me
