ಬೆಂಗಳೂರು:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲ್ಯೂಜೆ)ದ ಮಾಜಿ ಅಧ್ಯಕ್ಷ ಹಾಗೂ ಬೆಂಗಳೂರಿನ ಪ್ರೆಸ್ ಕ್ಲಬ್ ಮಾಜಿ ಉಪಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಗುಡಿಹಳ್ಳಿ ನಾಗರಾಜ್ ಅವರು ಇಂದು ಬೆಂಗಳೂರಿನಲ್ಲಿ ನಿಧನರಾದರು. 66 ವರ್ಷ ವಯಸ್ಸಾಗಿದ್ದ ಗುಡಿಹಳ್ಳಿ ಅವರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಪತ್ರಿಕೋದ್ಯಮ ಕ್ಷೇತ್ರದಲ್ಲಿ ಮತ್ತು ರಂಗಭೂಮಿಗೆ ವಿಶೇಷ ಕೊಡುಗೆ ನೀಡಿದ್ದ ಗುಡಿಹಳ್ಳಿ ಅವರು, ಪ್ರಜಾವಾಣಿ ದಿನಪತ್ರಿಕೆಯಲ್ಲಿ ಸುದೀರ್ಘ ಅವಧಿ ಕೆಲಸ ಮಾಡಿದವರು. ಪತ್ರಕರ್ತರ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ದುಡಿದವರು.
ಕೆಯುಡಬ್ಲ್ಯೂಜೆ ಸಂಘಟನೆಯಲ್ಲಿ ಗುಡಿಹಳ್ಳಿ ನಾಗರಾಜ್ ಅವರ ಸೇವೆ ಮರೆಯಲಾಗದು ಎಂದು ಶ್ಲಾಘಿಸಿರುವ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಅವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.
ಕೋಟ್ಯಂತರ ಬೆಲೆ ಬಾಳುವ ‘ಕ್ಯಾಲಿಫೋರ್ನಿಯಂ’ ಮಾರಾಟ! ಇಬ್ಬರ ಬಂಧನ
ಖಾಸಗಿ ಬಸ್ಸಿನಲ್ಲಿ 30 ಸಜೀವ ಬಾಂಬ್​ಗಳು ಪತ್ತೆ!



ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 − one =
Remember me
