ಬೆಂಗಳೂರು:ಮೊನ್ನೆಮೊನ್ನೆಯಷ್ಟೇ ಜನ್ಮದಿನಾಚರಣೆಯನ್ನು ಕಂಡಿದ್ದ ಪತ್ರಕರ್ತ ಸಾಹುಕಾರ್​ ಚಂದ್ರಶೇಖರ್ ಅವರು ಇಂದು ಕೊನೆಯುಸಿರೆಳೆದಿದ್ದಾರೆ.
ಮೂಲತಃ ಚಿಕ್ಕಮಗಳೂರು ಜಿಲ್ಲೆಯವರಾಗಿರುವ ಇವರು ಪತ್ರಕರ್ತರ ವಲಯದಲ್ಲಿ ಸಾ.ಚ. (ಸಾಹುಕಾರ್ ಚಂದ್ರಶೇಖರ್ ರಾವ್​) ಎಂದೇ ಹೆಸರಾಗಿದ್ದರು. ಅನಾರೋಗ್ಯಕ್ಕೆ ಒಳಗಾಗಿದ್ದ ಇವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಂದು ಚಿಕಿತ್ಸೆ ಫಲಿಸದೆ ಅಸುನೀಗಿದರು.
ಇವರು ಸುದ್ದಿಗೋಷ್ಠಿಯಲ್ಲಿ ಯಾವುದೇ ಮುಲಾಜಿಲ್ಲದೆ ಅತಿ ತೀಕ್ಷ್ಣವಾದ ಪ್ರಶ್ನೆಗಳನ್ನು ಕೇಳುವಂಥವರಾಗಿದ್ದರು. ಇವರು ‘ನೆನಪು ಮಾಸುವ ಮುನ್ನ’ ಎಂಬ ಕೃತಿಯನ್ನು ಬರೆದಿದ್ದರು. ಬುಧವಾರವಷ್ಟೇ (ಆ.4) ಇವರ ಜನ್ಮದಿನವಿತ್ತು.
ಆರಂಭದ ಆ 25 ವರ್ಷಗಳೇ ಇಡೀ ಬದುಕನ್ನು ರೂಪಿಸುವುದು: ವಿಜಯವಾಣಿ ಕ್ಲಬ್​ಹೌಸ್​ನಲ್ಲಿ ರವಿ ಡಿ. ಚನ್ನಣ್ಣನವರ್​ ಸಂವಾದ

15-20 ವರ್ಷಗಳಲ್ಲಿ ನಡೆಯಬಹುದು ಅಂದುಕೊಂಡಿದ್ದು ಇಂದೇ ಸಂಭವಿಸಿತು!; ನಟ ಅಲ್ಲು ಅರ್ಜುನ್ ಬದುಕಲ್ಲೊಂದು ವಿಸ್ಮಯ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
