ಬೆಂಗಳೂರು:ಆರ್‌ಎಸ್‌ಎಸ್‌ನ ಹಿರಿಯ ಪ್ರಚಾರಕ, ಮಾಜಿ ಪ್ರಾಂತ ಪ್ರಚಾರ ಪ್ರಮುಖ್ ಚಂದ್ರಶೇಖರ ಭಂಡಾರಿ (87) ನಿಧನರಾಗಿದ್ದಾರೆ.
ಚಂದ್ರಶೇಖರ ಭಂಡಾರಿ ಅವರು ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ವಿಶ್ವ ಸಂವಾದ ಕೇಂದ್ರದ ಸಂಸ್ಥಾಪಕ ಟ್ರಸ್ಟಿಯಾಗಿ ಜವಾಬ್ದಾರಿ ನಿಭಾಯಿಸಿದ್ದರು.
ಸಾಹಿತ್ಯ ಕ್ಷೇತ್ರದಲ್ಲೂ ಗುರುತಿಸಿಕೊಂಡಿದ್ದು, ಹಲವು ಲೇಖನ, ಕವನಗಳನ್ನು ಬರೆದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 5 =
Remember me
