ಬೆಂಗಳೂರು:ಕರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕರೊನಾ ನಿರ್ವಹಣೆಗೆಂದು ಪ್ರತ್ಯೇಕ ಬಜೆಟ್ ಮಂಡಿಸಬೇಕು. ಎಲ್ಲ ರಾಜ್ಯಗಳು ಅದನ್ನು ಅನುಷ್ಠಾನ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಅಮೆರಿಕ ಅಧ್ಯಕ್ಷ ಟ್ರಂಪ್ ಪ್ರತ್ಯೇಕ ಬಜೆಟ್ ಮಂಡಿಸಿದ್ದಾರೆ.
ಇಲ್ಲೂ ಅದೇ ರೀತಿ ಮಂಡಿಸಬೇಕು. ಈ ವಿಚಾರದಲ್ಲಿ ಕೇಂದ್ರ ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ. ಸೂಕ್ತ ಕ್ರಮ ತೆಗೆದುಕೊಂಡಿಲ್ಲ ಎಂದು ಆರೋಪಿಸಿದರು. ಸರ್ಕಾರಕ್ಕೆ ನಮ್ಮ ಬೆಂಬಲ ಇದ್ದೇ ಇದೆ ಎಂದ ಅವರು, ರಾಜ್ಯದಲ್ಲಿ ಹೊರಗಿನಿಂದ ಬಂದವರಿಗೆ ಸೋಂಕು ಕಾಣಿಸಿಕೊಂಡಿದೆ. ಸ್ಥಳೀಯರಿಗೆ ಎಲ್ಲೂ ಬಂದಿಲ್ಲ. ಹೀಗಾಗಿ ಮಾಧ್ಯಮಗಳು ವಾಸ್ತವ ತೋರಿಸಬೇಕು ಎಂದು ಸಲಹೆ ನೀಡಿದ್ದಾರೆ. ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ಕೊರೊನ ಬಗ್ಗೆ ಹೆಚ್ಚು ಭಯ ಮೂಡಿಸುವುದು ಬೇಡ. ಸರ್ಕಾರ ಈ ಬಗ್ಗೆ ಹೆಚ್ಚಿನ ಮುತುವರ್ಜಿವಹಿಸಲಿ. ನಮ್ಮ ಬೆಂಬಲವೂ ಇರಲಿದೆ ಎಂದು ತಿಳಿಸಿದ್ದಾರೆ.
ಸೂಪರ್​ ಮಾರ್ಕೆಟ್​ನಿಂದ ತಂದಿದ್ದ ಚೀಲದಿಂದ 2 ಆಲೂಗಡ್ಡೆ ತೆಗೆದ ಮಹಿಳೆ, ಮತ್ತೆ ಕೈ ಹಾಕಿದಾಗ ಅದೆಷ್ಟು ಶಾಕ್​ ಆದರೆಂದರೆ…! ಈಗಲೂ ನಿದ್ರಿಸಲಾಗುತ್ತಿಲ್ಲ ಎನ್ನುತ್ತಿದ್ದಾರೆ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 2 =
Remember me
