ನೆಲಮಂಗಲ:ಚಂಡಮಾರುತದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಬೆಂಗಳೂರಿನಲ್ಲಿ ಮಳೆ ಸುರಿಯಲಾರಂಭಿಸಿದೆ. ಮಳೆ ಅವಾಂತರದ ಜತೆಗೆ ಅಪಘಾತಗಳೂ ಉಂಟಾಗುತ್ತಿವೆ. ಇದೀಗ ಸರಣಿ ಅಪಘಾತವೊಂದು ಸಂಭವಿಸಿದೆ.
ಬೆಂಗಳೂರಿನ ಪೀಣ್ಯ ಫ್ಲೈ ಓವರ್​ ಮೇಲೆ ಈ ಸರಣಿ ಅಪಘಾತ ಸಂಭವಿಸಿದ್ದು, ಒಂದರ ಹಿಂದೊಂದರಂತೆ ಕಾರುಗಳು ಡಿಕ್ಕಿಯಾದ್ದರಿಂದ ಒಟ್ಟು 9 ಕಾರುಗಳು ಜಖಂಗೊಂಡಿವೆ. ಮಾತ್ರವಲ್ಲ, ಕಾರೊಂದರಲ್ಲಿದ್ದ ವೃದ್ಧೆಯೊಬ್ಬರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಎಂಟನೇ ಮೈಲಿಯ ನಾಗಸಂದ್ರ ಬಳಿ ಈ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಿಂದಾಗಿ ಮೇಲ್ಸೇತುವೆ ಮೇಲೆ ಕೆಲಕಾಲ ಸಂಚಾರದಟ್ಟಣೆ ಉಂಟಾಗಿತ್ತು. ಪೀಣ್ಯ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದೆ.
ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಮಳೆ; ಎಷ್ಟು ದಿನ?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × three =
Remember me
