ಬೆಳಗಾವಿ:ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಕುರಿತು ಚರ್ಚಿಸಲು ಸರ್ಕಾರ ಸಿದ್ಧವಿಲ್ಲ. ಅಮಿತ್ ಶಾ ಸಲುವಾಗಿ ಒಂದು ದಿನ ಮೊದಲೇ ಅಧಿವೇಶನ ಮೊಟಕುಗೊಳಿಸುತ್ತಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಸುವರ್ಣವಿಧಾನಸೌದದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಸರ್ಕಾರಕ್ಕೆ ಅಧಿವೇಶನ ನಡೆಸುವ‌ ಮನಸ್ಸಿಲ್ಲ. ಕಾಟಾಚಾರಕ್ಕೆ ಎಂಬಂತೆ ಕೆಲಸ‌ ಮಾಡುತ್ತಿದೆ. ಈ ಭಾಗದ ಜಲ್ವಂತ ಸಮಸ್ಯೆ ಕುರಿತು ಪಕ್ಷಾತೀತವಾಗಿ ಶಾಸಕರು ಮಾತನಾಡಲಿದ್ದಾರೆ. ಆದರೆ, ಸರ್ಕಾರವು ಒಂದು ದಿನ ಮೊದಲೇ ಅಧಿವೇಶನ ಮೊಟಕುಗೊಳಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಮಿತ್ ಶಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಒಬ್ಬರು ಭಾಗವಹಿಸಿ ಎಲ್ಲರಿಗೂ ಅಧಿವೇಶನದಲ್ಲಿ ಇರುವಂತೆ ಸಚಿವರಿಗೆ, ಶಾಸಕರಿಗೆ ಸೂಚನೆ ಕೊಡಬೇಕು. ಆದರೆ, ಮುಖ್ಯಮಂತ್ರಿಗೆ ಅಧಿವೇಶನ ನಡೆಸಲು ಆಸಕ್ತಿ ಇಲ್ಲ ಎಂದು ಟೀಕಿಸಿದರು.
ಮದ್ವೆ ಆಸೆ ಹುಟ್ಟಿಸಿ ಕೈಕೊಟ್ಟ ವಿಚ್ಛೇದಿತ ಮಹಿಳೆಗಾಗಿ ಮಾಡಬಾರದ್ದು ಮಾಡಿಬಿಟ್ಟ ಮಂಡ್ಯದ ಯುವಕ! ಮಿಕ್ಸಿ ಸ್ಫೋಟ ಪ್ರಕರಣದ ಹಿಂದಿದೆ ಸ್ಫೋಟಕ ರಹಸ್ಯ

ಕಿವುಡ-ಮೂಗನ ಜೀವನಪ್ರೀತಿಗೆ ಬಹುಪರಾಕ್! ಬೆಳಗಾವಿ ಸುವರ್ಣಸೌಧ ಬಳಿ ನಡೆಯುತ್ತಿರುವ ಪ್ರತಿಭಟನಾ ಸ್ಥಳದಲ್ಲಿ ಮೌನವಾಗಿಯೇ ಬದುಕು ಕಟ್ಟಿಕೊಳ್ಳುವ ಪರಿಯ ನೋಡಿ…

ಬೆಂಗ್ಳೂರಲ್ಲಿ ಕಿಡ್ನ್ಯಾಪ್​, ಚಿಕ್ಕಬಳ್ಳಾಪುರದಲ್ಲಿ ಕೊಲೆ, ಚಾರ್ಮಾಡಿಘಾಟ್​ನಲ್ಲಿ ಶವ! ಕರವೇ ಅಧ್ಯಕ್ಷ ಸೇರಿ ಐವರ ಬಂಧನ, 9 ತಿಂಗಳ ಬಳಿಕ ರಹಸ್ಯ ಬಯಲಾಗಿದ್ದೇ ರೋಚಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 18 =
Remember me
