ಮಂಡ್ಯ:ನಿತ್ಯ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದವನಿಂದಲೇ ಪೈಶಾಚಿಕ ಕೃತ್ಯವೊಂದು ನಡೆದಿದೆ. ಈತ ಮೂರೂವರೆ ವರ್ಷದ ಹೆಣ್ಣು ಮಗುವಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಮಂಡ್ಯದ ಬಡಾವಣೆಯೊಂದರಲ್ಲಿ ಈ ಪ್ರಕರಣ ನಡೆದಿದೆ.
ಪ್ರತಿನಿತ್ಯ ಆಟೋದಲ್ಲಿ ಈ ಮಗುವನ್ನು ಶಾಲೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿಯೇ ಲೈಂಗಿಕ ಕಿರುಕುಳ ನೀಡಿದ್ದಾನೆ. ಜುಲೈ 17ರಂದು ಶಾಲೆಯಿಂದ ಮನೆಗೆ ಕರೆದುಕೊಂಡು ಬರುವಾಗ ಈ ಆಟೋಚಾಲಕ ದುಷ್ಕೃತ್ಯವೆಸಗಿದ್ದಾನೆ. ಆಟೋದಲ್ಲಿದ್ದ ಉಳಿದೆಲ್ಲ ಮಕ್ಕಳನ್ನು ಮನೆಗೆ ಬಿಟ್ಟ ಬಳಿಕ ಈ ಮಗುವಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ.
ಇದನ್ನೂ ಓದಿ:ಬೆಂಗಳೂರಲ್ಲಿ ಇದೇ ಭಾನುವಾರ ಕುಂದಾಪ್ರ ಕನ್ನಡ ಹಬ್ಬ: ಸಿಎಂ ಉಪಸ್ಥಿತಿ, ಸಂಭ್ರಮಕ್ಕೆ ಸ್ಟಾರ್ ಕಳೆ
ಈಗ ಮಗುವಿನ ಖಾಸಗಿ ಅಂಗಾಂಗಕ್ಕೆ ಗಾಯ ಮಾಡಿದ್ದರಿಂದ ಮಗು ಜೋರಾಗಿ ಕಿರುಚಿಕೊಂಡಿದೆ. ಆ ನಂತರ ಮಗುವನ್ನು ಮನೆಗೆ ಬಿಟ್ಟು ಬಂದಿದ್ದಾನೆ. ಈ ಮಗು ಆಟೋಚಾಲಕನ ನೀಚಕೃತ್ಯದ ಕುರಿತು ಮನೆಯವರಲ್ಲಿ ತಿಳಿಸಿದೆ. ಪಾಲಕರು ಬಳಿಕ ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆರೋಪಿ ಆಟೋಚಾಲಕನನ್ನು ಬಂಧಿಸಿರುವ ಪೊಲೀಸರು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಏಯ್.. ಎಲ್ಲಿಗೆ ಬಂತು ಎಐ(AI)?; ಸೆX ರೋಬೋಗಳಲ್ಲೂ ಕೃತಕ ಬುದ್ಧಿಮತ್ತೆ; ಹಾಸಿಗೆಯಲ್ಲಿ ಸಂಗಾತಿಯೇ ಬೇಕಾಗಲ್ವಂತೆ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 5 =
Remember me
