ಬೆಂಗಳೂರು:ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಶಂಕರ ಪಾಟೀಲ್​ ಮುನೇನಕೊಪ್ಪ ಅವರು ಸಚಿವರಾಗಿ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸಿದರು.
ಮುನೇನಕೊಪ್ಪ ಅವರು ರಾಜ್ಯಪಾಲರ ಕಚೇರಿಯಲ್ಲಿ ಏಕಾಂಗಿಯಾಗಿ ಪ್ರಮಾಣ ಸ್ವೀಕಾರ ಮಾಡಿದರು. ಇಂದು ಮಧ್ಯಾಹ್ನ ಪ್ರಮಾಣವಚನ ಸ್ವೀಕರಿಸುವಾಗ ತಾಂತ್ರಿಕ ದೋಷ ಕಂಡುಬಂದಿತ್ತು. ಅಧಿಕಾರ ಪ್ರಮಾಣವನ್ನೇ 2 ಬಾರಿ ಓದಿದ್ದ ಮುನೇನಕೊಪ್ಪ ಅವರು ಗೌಪ್ಯತಾ ಪ್ರಮಾಣ ವಿಧಿಯನ್ನು ಪೂರೈಸಿರಲಿಲ್ಲ.
ದೋಷ ಅರಿವಾದ ಬಳಿಕ ರಾಜಭವನವನ್ನು ಸಂಪರ್ಕಿಸಿ, ರಾಜ್ಯಪಾಲರ ಎದುರು ಮುನೇನಕೊಪ್ಪ ಮತ್ತೊಮ್ಮೆ ಪ್ರಮಾಣ ವಿಧಿ ಸ್ವೀಕಾರ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಉಪಸ್ಥಿತರಿದ್ದರು.
ಸಿಎಂ ಬೊಮ್ಮಾಯಿ ವಿರುದ್ಧ ಭವಿಷ್ಯ ನುಡಿದ ಮೈಲಾರಲಿಂಗೇಶ್ವರ ದೇವಸ್ಥಾನ ಧರ್ಮದರ್ಶಿಗೆ ಎದುರಾಯ್ತು ಸಂಕಷ್ಟ!
ಉಷ್ಣವಲಯದ ಜಿರಳೆ ಜಗತ್ತಿನಲ್ಲೇ ಅತ್ಯಂತ ವೇಗವಾಗಿ ಚಲಿಸುವ ಜೀವಿಯೇ? ಫ್ಯಾಕ್ಟ್​ಚೆಕ್​ನಲ್ಲಿ ತಿಳಿದುಬಂದಿದ್ದೇನು?
ಮಲಗಿದ್ದಲ್ಲೇ ಮಲ-ಮೂತ್ರ ವಿಸರ್ಜನೆ! ಹುಟ್ಟುಹಬ್ಬದಂದೇ ನಟಿ ಯಶಿಕಾ ಆನಂದ್​ ನೋವಿನ ಮಾತು

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:two × two =
Remember me
