
ಬೆಂಗಳೂರು:ಪ್ರತಿಷ್ಠಿತ ಶರಣ ವಿಜಯ ರಾಷ್ಟ್ರೀಯ ಪುರಸ್ಕಾರಕ್ಕೆ ಬೆಂಗಳೂರಿನ ಸುಮಂಗಲಿ ಸೇವಾ ಶ್ರಮದ ಸಂಸ್ಥಾಪಕ ಅಧ್ಯಕ್ಷೆ ಡಾ.ಎಸ್.ಜಿ.ಸುಶೀಲಮ್ಮಅವರು ಆಯ್ಕೆಯಾಗಿದ್ದಾರೆ.ಅಂತಾರಾಷ್ಟ್ರೀಯ ಲಿಂಗಾಯಿತ ಧರ್ಮ ಕೇಂದ್ರ ಹಾಗೂ ಅಖಿಲ ಭಾರತ ಲಿಂಗವಂತ ಹರಳಯ್ಯ ಪೀಠದ ವತಿಯಿಂದ ನೀಡಲಾಗುವ ಈ ಪ್ರಶಸ್ತಿಯನ್ನು ಬಸವಕಲ್ಯಾಣದಲ್ಲಿ ಅ.15ರಿಂದ ನಡೆಯಲಿರುವ ಶರಣ ವಿಜಯೋತ್ಸವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು ಎಂದು ಆಯ್ಕೆ ಸಮಿತಿ ಅಧ್ಯಕ್ಷ ಹಿರಿಯ ಸಾಹಿತಿ ಡಾ.ಸೋಮನಾಥ ಯಳವಾರ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 3 =
Remember me
