ಹೊಸಕೋಟೆ:ಇಲ್ಲಿನ ಪಕ್ಷೇತರ ಶಾಸಕ ಶರತ್​ ಬಚ್ಚೇಗೌಡ ಅವರು ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ನಡೆಸಿದರು.
ಬೆಳ್ಳಂಬೆಳಗ್ಗೆ ಅಧಿಕಾರಿಗಳೊಟ್ಟಿಗೆ ಸೇರಿ ಹೊಸಕೋಟೆ ನಗರದ ಪೊಲೀಸ್​ ಠಾಣೆ ವೃತ್ತದಿಂದ ವಿವೇಕಾನಂದ ನಗರದವರೆಗೂ ಸ್ವಚ್ಛತಾ ಕಾರ್ಯ ನಡೆಸಿದ್ದಾರೆ.
ಹೊಸಕೋಟೆ ಕ್ಷೇತ್ರದಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಎಂಟಿಬಿ ವಿರುದ್ಧ ಗೆಲುವು ಸಾಧಿಸಿರುವ ಶರತ್​ ಬಚ್ಚೇಗೌಡ ಸ್ವಚ್ಛ ಹೊಸಕೋಟೆ ನಿರ್ಮಾಣಕ್ಕೆ ಸಂಕಲ್ಪ ತೊಟ್ಟಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 × one =
Remember me
