ಚಿಕ್ಕೋಡಿ:ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರ ತಾಯಿ ಸೇವಂತಾ ಹರದಾರೆ(84) ವಯೋಸಹಜ ಕಾಯಿಲೆಯಿಂದಾಗಿ ನಿಧನರಾಗಿದ್ದಾರೆ.
ಕಾಯಿಲೆ ಹಿನ್ನೆಲೆಯಲ್ಲಿ ಸೇವಂತಾ ಹರದಾರೆ ಅವರು ಕೊಲ್ಗಾಪುರದ ಖಾಸಗಿ ಆಸ್ಪತ್ರೆಯಲ್ಲಿ ಕಳೆದ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಇದನ್ನೂ ಓದಿರಿ:ಕಾಮರ್ಸ್‌ ಪದವೀಧರರಿಗೆ ಭರ್ಜರಿ ಅವಕಾಶ: ಆರ್ಥಿಕ ವ್ಯವಹಾರ ಇಲಾಖೆಯಲ್ಲಿ 34 ಹುದ್ದೆಗಳು
ಇಂದು (ಏಪ್ರಿಲ್​ 13) ಬೆಳಗಿನ ಜಾವ 4 ಗಂಟೆಗೆ ನಿಧನರಾಗಿದ್ದಾರೆ. ಹುಕ್ಕೇರಿ ತಾಲೂಕಿನ ಹಡಲಗಿ ಗ್ರಾಮದಲ್ಲಿ ಮಧ್ಯಾಹ್ನ‌ 12 ಗಂಟೆಗೆ ಅಂತ್ಯಕ್ರಿಯೆ ನೆರವೇರವೇರಲಿದೆ.(ದಿಗ್ವಿಜಯ ನ್ಯೂಸ್​)
ಅಂಗನವಾಡಿಯಲ್ಲಿದೆ 90 ಕಾರ್ಯಕರ್ತೆ, ಸಹಾಯಕಿ ಹುದ್ದೆಗಳು- 4ನೇ ತರಗತಿಯವರಿಗೂ ಅವಕಾಶ

VIDEO| ಅತ್ತ ಅಪ್ಪ-ಅಮ್ಮ ಯುಗಾದಿ ಶಾಪಿಂಗ್; ಇತ್ತ ಕಾರಿನಲ್ಲಿ ಉಸಿರುಗಟ್ಟಿ ಮಗು ನರಳಾಟ

ಬಸ್​ ಚಕ್ರದಡಿ ಮಲಗಿ ಸಾರಿಗೆ ನೌಕರ ಆತ್ಮಹತ್ಯೆಗೆ ಯತ್ನ: ಠಾಣೆಯಲ್ಲಿ ಕಬ್ಬಿಣದ ಸರಳಿಗೆ ತಲೆ ಚಚ್ಚಿಕೊಂಡ ನೌಕರ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
