ಬೆಂಗಳೂರು:ಕರೊನಾ ಸೋಂಕು ಕಡಿಮೆ ಇರುವ ಜಿಲ್ಲೆಗಳಲ್ಲಿ ಶಾಲೆಗಳನ್ನು ಆರಂಭಿಸಬಹುದು ಎಂದು ಸಚಿವೆ ಶಶಿಕಲಾ ಜೊಲ್ಲೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಜತೆ ಚರ್ಚೆ ನಡೆಸಿರುವುದಾಗಿ ಅವರು ಹೇಳಿದ್ದಾರೆ.
ನಾನು ನಿರಂತರವಾಗಿ ಪ್ರವಾಸದಲ್ಲಿದ್ದೇನೆ. ಹಾಗಾಗಿ ಪ್ರಸ್ತುತ ಮಾಹಿತಿಯ ಕೊರತೆಯಿದೆ. ಕಳೆದ ಎರಡು ವರ್ಷಗಳಿಂದ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಹಾಗಾಗಿ ಯಾವ ಯಾವ ಜಿಲ್ಲೆಗಳಲ್ಲಿ ಕರೊನಾ ಸೋಂಕಿತರ ಸಂಖ್ಯೆ ಕಡಿಮೆಯಿದೆಯೋ ಅಂತಹ ಜಿಲ್ಲೆಗಳಲ್ಲಿ ಶಾಲೆ ಆರಂಭಿಸಿ ಮಕ್ಕಳಿಗೆ ಶಿಕ್ಷಣ ನೀಡಬಹುದು ಎಂದು ಶಿಕ್ಷಣ ಸಚಿವರ ಮುಂದೆ ಅಭಿಪ್ರಾಯವಿಟ್ಟಿದ್ದೇನೆ ಎಂದು ಶಶಿಕಲಾ ಅವರು ತಿಳಿಸಿದ್ದಾರೆ.
ಅನೇಕ ಸ್ಥಳಗಳಲ್ಲಿ ಪೂರಕ ಪೌಷ್ಠಿಕ ಆಹಾರ ದುರ್ಬಳಕೆ ಆಗುತ್ತಿರುವುದು ಕಂಡುಬಂದಿದೆ. ಚಿಕ್ಕಬಳ್ಳಾಪುರದಲ್ಲಿ ಇಂಥ ಪ್ರಕರಣದಲ್ಲಿ ಅಧಿಕಾರಿಗಳು ಭಾಗಿಯಾಗಿದ್ದರು. ಅವರ ವಿರುದ್ಧ ಕಾನೂನು ಕ್ರಮ ಜರುಗಿಸಿದ್ದೇವೆ. ಅದೇ ಮಾದರಿಯನ್ನು ಎಲ್ಲ ಜಿಲ್ಲೆಗಳಲ್ಲೂ ಅನುಸರಿಸಲಾಗುವುದು. ಪೂರಕ ಪೌಷ್ಠಿಕ ಆಹಾರ ತಯಾರಿಕೆ ಕೇಂದ್ರದಲ್ಲಿ ಪಾರದರ್ಶಕ ನೀತಿ ಜಾರಿಗೊಳಿಸುತ್ತೇವೆ. ಇದಕ್ಕಾಗಿ ಆನ್‌ಲೈನ್‌ ಇಂಡೆಂಟ್‌ ಕ್ರಮ ಜಾರಿಗೊಳಿಸಿದ್ದೇವೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಟ್ರಕ್​ ಓಡಿಸುತ್ತಲೇ ಓರಲ್ ಸೆಕ್ಸ್! ಮುಂದಾಗಿದ್ದು ಏನೆಂದು ಕೇಳಿದರೆ ಶಾಕ್ ಆಗ್ತೀರ!

ಗಂಡ ಗಂಡಸಲ್ಲ ಎಂದು ಹನಿಮೂನ್​ನಲ್ಲಿ ಗೊತ್ತಾಯ್ತು! ಇದೀಗ ಗಂಡನ ಸ್ತ್ರೀ ರೂಪವನ್ನೇ ಮದುವೆಯಾಗಲು ಮುಂದಾದ ಹೆಂಡತಿ

ವಾಟ್ಸ್​ಆ್ಯಪ್​ ಸ್ಟೇಟಸ್​ನಿಂದಾಗಿ ನಡೆದೇ ಹೋಯಿತು ಭಯಾನಕ ಕೊಲೆ! ತಲೆ ಮೇಲೆ ಕಲ್ಲು ಎತ್ತಾಕಿದ್ದ ಆರೋಪಿಗಳು ಅಂದರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − one =
Remember me
