ಬೆಂಗಳೂರು:ಕುರಿ ಹೊಸಲು ತಿನ್ನಲ್ಲ, ಕುರುಬ ತಪ್ಪುಮಾಡಲ್ಲ. ಯಾವ ಅಕ್ರಮವನ್ನು ಮಾಡದ ಸಿದ್ದರಾಮಯ್ಯ ಅವರ ಪರವಾಗಿ ನಾವೆಲ್ಲರೂ ಇರುತ್ತೇವೆ. ಬೃಹತ್ ಜನಾಂದೋಲನ ರೂಪಿಸುತ್ತೇವೆ ಎಂದು ಹೊಸದುರ್ಗ ಕನಕಗುರುಪೀಠದ ಈಶ್ವರಾನಂದಪುರಿ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ:ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ರಾಜಕೀಯ ದುರುದ್ದೇಶ, ಹಾಸ್ಯಾಸ್ಪದ ನಿರ್ಧಾರ: ಡಿ.ಕೆ.ಸುರೇಶ್ ಟೀಕೆ
ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ದುರುದ್ದೇಶದಿಂದ ಕೇಂದ್ರ ಸರ್ಕಾರದ ಕೈ ಗೊಂಬೆಯಾಗಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದು ಖಂಡನೀಯ ಎಂದು ಹೇಳಿದರು.
ಒಂದು ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಹುನ್ನಾರ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅಗೌರವ ಅಷ್ಟಕ್ಕೂ ಅಧಿಕಾರದಲ್ಲಿರುವುದು ಹಿಂದುಳಿದ ವರ್ಗದ ಪ್ರಬಲ ಜನನಾಯಕ ಅವರು ದೀನ ದುರ್ಬಲರ ಮಹಿಳೆಯರ ಶೋಷಿತರ ಪರವಾಗಿ ಕೆಲಸಮಾಡುತ್ತಿರುವ ನಾಯಕನ ವರ್ಚಸ್ಸು ಮತ್ತು ಜನಪ್ರಿಯತೆಯನ್ನು ಸಹಿಸಲಾಗದ ಪಟ್ಟಬದ್ರ ಹಿತಾಸಕ್ತಿಗಳು ಮಾಡುತ್ತಿರುವ ಕುತಂತ್ರ ಇದನ್ನ ರಾಜ್ಯದ ಶೋಷಿತ ಸಮುದಾಯ ಸಹಿಸುವುದಿಲ್ಲ ಎಂದಿದ್ದಾರೆ.
ಯಾವ ಅಕ್ರಮವನ್ನೂ ಮಾಡದ ಸಿದ್ದರಾಮಯ್ಯ ಅವರ ಪರವಾಗಿ ನಾವೆಲ್ಲರೂ ಇರುತ್ತೇವೆ. ಮತ್ತು ಬೃಹತ್ ಜನಾಂದೋಲನ ಮಾಡುವುದಾಗಿಯೂ ಎಚ್ಚರಿಕೆ ನೀಡಲು ಬಯಸುತ್ತೇವೆ ಎಂದು ಹೇಳಿದರು.
ತುಂಗಭದ್ರಾ ಜಲಾಶಯ ಗೇಟ್‌ ದುರಸ್ತಿ ಕಾರ್ಯ; ಮೂರನೇ ಎಲಿಮೆಂಟ್ ಅಳವಡಿಕೆಯೂ ಯಶಸ್ವಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 6 =
Remember me
