ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಗೊಂಡ ಬಳಿಕ ಮೊದಲ ಬಾರಿಗೆ ದೆಹಲಿಯಲ್ಲಿ ಪಕ್ಷದ ಪ್ರಮುಖ ಸಭೆಯಲ್ಲಿ ಪಾಲ್ಗೊಂಡು ಹಲವು ಸಲಹೆ ನೀಡಿದ್ದಾರೆ.ಬಿಜೆಪಿಗರು ಕೇವಲ ಮೋದಿಯನ್ನು ಮಾತ್ರ ನಂಬಿಕೊಂಡಿದ್ದಾರೆ. ಮೋದಿ ಬಿಟ್ಟರೆ ಬೇರೆ ಯಾವುದೇ ಫ್ಯಾಕ್ಟರ್ ಬಿಜೆಪಿ ಬಳಿ ಇಲ್ಲ. ವಿಧಾನಸಭಾ ಚುನಾವಣೆಗೂ ಸಹ ಅವರು ಬಳಸಿದ್ದು ಮೋದಿ ಹೆಸರನ್ನೇ. ಲೋಕಸಭೆಗೂ ಸಹ ಮೋದಿ, ಮೋದಿ ಅಂತಲೇ ಚುನಾವಣೆಗೆ ಹೋಗುತ್ತಾರೆ.ಮೋದಿ ಬಿಟ್ಟರೆ ಬೇರೆ ಯಾವುದೇ ನಂಬಿಕೆ ರಾಜ್ಯ ಬಿಜೆಪಿಯವರಿಗೆ ಇಲ್ಲ ಎಂದು ಹೈಕಮಾಂಡ್‌ಗೆ ವಿವರಿಸಿದ್ದಾರೆ.ಬಿಜೆಪಿಯವರ ಮೋದಿ ಹೊರತಾದ ಬೇರೆ ಅಸ ಇಲ್ಲದೇ ಇರುವ ಸಂಗತಿಯ ಸದುಪಯೋಗ ನಾವು ಪಡೆದುಕೊಂಡರೆ ಒಳ್ಳೆಯದಾಗಲಿದೆ ಎಂದ ಶೆಟ್ಟರ್ ಅಭಿಪ್ರಾಯ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:twenty − 16 =
Remember me
