ಹುಬ್ಬಳ್ಳಿ:ಗೂಂಡಾ ಕಾಯ್ದೆಯಡಿ ಬಂಧಿತನಾಗಿರುವ ತಮ್ಮ ಆಪ್ತ ಚೇತನ್ ಹಿರೇಕೆರೂರ್ ಮನೆಗೆ ಮಾಜಿ ಸಿಎಂ ಜಗದೀಶ ಶೆಟ್ಟರ್ ಭೇಟಿ ನೀಡಿದ್ದಾರೆ. ಇತ್ತೀಚೆಗಷ್ಟೇ ಬಿಜೆಪಿಯನ್ನು ತೊರೆದು ಕಾಂಗ್ರೆಸ್​ಗೆ ಸೇರಿರುವ ಇವರು, ಈಗ ಗೂಂಡಾ ಕಾಯ್ದೆಯಡಿ ಬಂಧಿತ ಆಪ್ತನ ಮನೆಗೆ ಭೇಟಿ ನೀಡುವ ಮೂಲಕ ಮತ್ತೆ ಗಮನ ಸೆಳೆದಿದ್ದಾರೆ.
ಇದನ್ನೂ ಓದಿ:ಮಠಕ್ಕೂ ತಟ್ಟಿದ ಚುನಾವಣಾ ನೀತಿಸಂಹಿತೆ ಬಿಸಿ; ಸರಳವಾಗಿ ನೆರವೇರಲಿದೆ ನೂತನ ಉತ್ತರಾಧಿಕಾರಿಗಳ ಪಟ್ಟಾಭಿಷೇಕ
ಚೇತನ್ ಹಿರೇಕೆರೂರ್ ನಿನ್ನೆಯಷ್ಟೇ ಗೂಂಡಾ ಕಾಯ್ದೆಯಡಿ ಬಂಧಿತನಾಗಿದ್ದು, ಹುಬ್ಬಳ್ಳಿಯ ಕೋಟೆಲಿಂಗೇಶ್ವರ ನಗರದಲ್ಲಿರುವ ಆತನ ಮನೆಗೆ ಇಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭೇಟಿ ನೀಡಿ, ಕುಟುಂಬಸ್ಥರ ಜತೆ ಮಾತುಕತೆ ನಡೆಸಿದ್ದಾರೆ.
ಇದನ್ನೂ ಓದಿ:‘ಈ ಸಲ ಯಾರಿಗೆ ಮತ ಹಾಕಲಿ?’ ಎಂದು ಕೇಳಿದರೆ ಇದು ಏನನ್ನುತ್ತೆ?: ಕೃತಕ ಬುದ್ಧಿಮತ್ತೆಯ ಬುದ್ಧಿಮಾತು!
ಕಳೆದ ಎರಡು ದಿನಗಳ ಹಿಂದೆ ಜಗದೀಶ ಶೆಟ್ಟರ್​ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಈತ ಶೆಟ್ಟರ್ ಪಕ್ಕವೇ ಇದ್ದ. ತಮ್ಮ ಆಪ್ತ ಚೇತನ್​ನ ಬಂಧನವಾಗುತ್ತಲೇ ಈತನ ಮನೆಗೆ ಶೆಟ್ಟರ್ ಭೇಟಿ ನೀಡಿರುವುದು ಅಚ್ಚರಿ ಮೂಡಿಸಿದೆ. ಕುಟುಂಬಸ್ಥರೊಂದಿಗೆ ಚರ್ಚಿಸಿದ ಶೆಟ್ಟರ್ ಮಾತುಕತೆಯ ವಿವರಗಳು ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ.
ನಾನು ನಿಮಗೆ, ನಿಮ್ಮ ಕುಟುಂಬಕ್ಕೆ ಮಾಡಿದ ಅನ್ಯಾಯ ಏನು? ನನ್ನ ಮೇಲೆ ಯಾಕಿಷ್ಟು ದ್ವೇಷ?: ಸುಮಲತಾಗೆ ಎಚ್​ಡಿಕೆ ಪ್ರಶ್ನೆ

ಶ್ರೀರಾಮುಲು ಮಾತ್ರವಲ್ಲ, ಅವರ ಪತ್ನಿ ಮತ್ತು ಮಕ್ಕಳಿಬ್ಬರೂ ಕೋಟ್ಯಧಿಪತಿಗಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
