ದಕ್ಷಿಣ ಕನ್ನಡ:ಬಾಲಿವುಡ್​ ನಟಿ, ಕನ್ನಡತಿ ಶಿಲ್ಪಾ ಶೆಟ್ಟಿ ಶನಿವಾರ ಕುಟುಂಬ ಸಮೇತರಾಗಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದ್ಧಾರೆ.
ದೇವಳದ ವತಿಯಿಂದ ನಟಿಗೆ ದೇವರ ಶೇಷ ವಸ್ತ್ರ ಪ್ರಸಾದ ನೀಡಿ ಆಶೀರ್ವದಿಸಲಾಯಿತು.
ಇದನ್ನೂ ಓದಿ:VIDEO| ಖ್ಯಾತ ಗಾಯಕಿ ಕೈಯಿಂದ ಮೈಕ್ ಕಸಿದುಕೊಂಡ ನಿರೂಪಕಿ; ಮುಂದೇನಾಯ್ತು?
ದೇವಿಯ ದರ್ಶನ ಪಡೆದ ನಂತರ ಶಿಲ್ಪಾ ಶೆಟ್ಟಿ ಯಕ್ಷಗಾನವನ್ನು ವೀಕ್ಷಿಸಿ ಕಲೆಯ ಬಗ್ಗೆ ಸಂತಸ ವ್ಯಕ್ತಪಡಿಸಿದ್ದರು.
ಈ ವೇಳೆ ಪತಿ ರಾಜ್ ಕುಂದ್ರ, ತಂಗಿ ಶಮಿತಾ ಶೆಟ್ಟಿ, ಕುಟುಂಬ ವರ್ಗದವರು, ದೇವಳದ ಮೊಕ್ತೇಸರ ವಾಸುದೇವ ಆಸ್ರಣ್ಣ, ಅನಂತಪದ್ಮನಾಭ ಆಸ್ರಣ್ಣ, ಹರಿನಾರಾಯಣ ದಾಸ ಆಸ್ರಣ್ಣ ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − nine =
Remember me
