ಶಿವಮೊಗ್ಗ:ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಕಾಂಗ್ರೆಸ್​ ಮುಂಖಡನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವಕ್ತಾರ ದೀಪಕ್ ಸಿಂಗ್ ಬಂಧಿತ. ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಟಿ.ಆರ್.ಜಗನ್ನಾಥ್ ಅವರ ದೂರಿನ ಮೇರೆಗೆ ವಿನೋಬನಗರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಇದನ್ನೂ ಓದಿರಿಚಂದನವನದಲ್ಲಿ ಅನಿಕಾಳ ಡ್ರಗ್ಸ್ ದಂಧೆ ಹೀಗಿತ್ತು… ‘ಲವ್ ಡೋಸ್’, ‘ಬಿ ಮನಿ’ ಅಂದ್ರೇನು ಗೊತ್ತಾ?
ಜಿಲ್ಲಾ ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿಯೂ ಆಗಿರುವ ದೀಪಕ್​ ಸಿಂಗ್​, ಮಹಾನಗರ ಪಾಲಿಕೆ ಮಾಜಿ ಸದ್ಯ ಕೂಡ. ತನ್ನ ಪೇಸ್​ಬುಕ್​ ಖಾತೆಯಲ್ಲಿ ಪ್ರಧಾನಿ ಬಗ್ಗೆ ಅವಹೇಳನಕಾರಿ ಪೋಸ್ಟ್​ ಹಾಕಿದ್ದ ಆರೋಪದ ಮೇರೆಗೆ ದೀಪಕ್ ಸಿಂಗ್​ನನ್ನು ಐಪಿಸಿ ಸೆಕ್ಷನ್ 504, 505 ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ.
ಶವ ಪರೀಕ್ಷೆ ಯಾಕೆ ಮಾಡ್ಲಿಲ್ಲ?: ಇಂದ್ರಜಿತ್​ ಆರೋಪಕ್ಕೆ ತಿರುಗೇಟುಕೊಟ್ಟ ಚಿರು ಮಾವ

ಸ್ನೇಹಿತನ ಅಜ್ಜಿಯ ಅಂತ್ಯಸಂಸ್ಕಾರಕ್ಕೆ ಹೊರಟಿದ್ದ ನಾಲ್ವರಲ್ಲಿ ಇಬ್ಬರು ದಾರಿಯಲ್ಲೇ ಹೆಣವಾದರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + fifteen =
Remember me
