ಶಿವಮೊಗ್ಗ:ಮದುವೆ ಆಗುವುದಾಗಿ ನಂಬಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ಶಿವಮೊಗ್ಗ ಜಿಲ್ಲೆಯ ಸಾಗರದ ಖಾಸಗಿ ಕಾಲೇಜಿನ ಉಪನ್ಯಾಸಕನನ್ನು ಶಿವಮೊಗ್ಗ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ:ಮುಡಾ ಹಗರಣದಲ್ಲಿ ಮೊದಲ ತಲೆದಂಡ: ಮಾಜಿ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ಅಮಾನತು
ಪುನೀತ್ ಬಂಧಿತ ಉಪನ್ಯಾಸಕ. ಸಾಗರದ ಪ್ರತಿಷ್ಠಿತ ಕಾಲೇಜು ಒಂದರಲ್ಲಿ ಉಪನ್ಯಾಸಕ‌ನಾಗಿರುವ ಪುನೀತ್ ನನ್ನು ಶಿವಮೊಗ್ಗದ ಖಾಸಗಿ ಕಾಲೇಜಿನ 19 ವರ್ಷದ ವಿದ್ಯಾರ್ಥಿನಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದ ಆರೋಪದಲ್ಲಿ ಬಂಧಿಸಲಾಗಿದೆ.
ಅರ್ಥವಾಗದ ವಿಷಯದ ಬಗ್ಗೆ ಅರ್ಥ ಮಾಡಿಸಿಕೊಡ್ತೇನೆ ಅಂತೇಳಿ ವಿದ್ಯಾರ್ಥಿನಿ ಜತೆ ಸ್ನೇಹ ಬೆಳೆಸಿದ್ದ. ಸ್ನೇಹ ನಂತರ ಮದುವೆಯಾಗುವುದಾಗಿ ನಂಬಿಸಿದ್ದ ಉಪನ್ಯಾಸಕ ತದನಂತರ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ.
ಈ ಬಗ್ಗೆ ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಆರೋಪಿ ಉಪನ್ಯಾಸಕ ಪುನೀತ್ ನನ್ನು ಶಿವಮೊಗ್ಗ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಉಪನ್ಯಾಸಕನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆಯನ್ನು ಮುಂದುವರಿಸಿದ್ದಾರೆ.
ಆಜಾನ್ ಧ್ವನಿ ಕೇಳಿ ಭಾಷಣ ನಿಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × two =
Remember me
