ಶಿವಮೊಗ್ಗ:ಇಲ್ಲಿನ ಹೊರವಲಯದ ಹುಣಸೋಡು ಗ್ರಾಮದ ಬಳಿ ಕ್ವಾರಿಯಲ್ಲಿ ಗುರುವಾರ ರಾತ್ರಿ ಭಾರಿ ಪ್ರಮಾಣದ ಜಿಲೆಟಿನ್​ ಸ್ಫೋಟಗೊಂಡಿದ್ದು, ಸುತ್ತಲಮುತ್ತರ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಘಟನೆಯಲ್ಲಿ ಬಿಹಾರ ಮೂಲದ 8 ಕಾರ್ವಿುಕರು ಸಹೀವ ದಹನವಾಗಿದ್ದಾರೆ. ಮೃತದೇಹಗಳು ಛಿದ್ರಛಿದ್ರವಾಗಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ನಿನ್ನೆ ರಾತ್ರಿ ಆದ ಸ್ಫೋಟದ ರಭಸಕ್ಕೆ ಶಿವಮೊಗ್ಗ ನಗರದಲ್ಲಿ ಬಹುತೇಕ ಮನೆಗಳು ಅದುರಿವೆ, ಭೂಮಿ ಕಂಪಿಸಿದೆ. ಅಷ್ಟೇ ಅಲ್ಲ, ಭಾರಿ ಸ್ಫೋಟದಿಂದಾಗಿ ತುಂಗಾ ಮತ್ತು ಭದ್ರಾ ಜಲಾಶಯಕ್ಕೂ ಆಪತ್ತು ಕಾದಿದೆಯಾ? ಎಂಬ ಆತಂಕ ಎದುರಾಗಿದೆ.ಇದನ್ನೂ ಓದಿರಿಪ್ಲೀಸ್​… ನನ್ನ ಮಗಳನ್ನು ಕಾಪಾಡಿ ಎಂದು ಗೋಗರೆಯುತ್ತಿದ್ದ ತಂದೆ ಕಣ್ಣೆದುರಲ್ಲೇ ಪ್ರಾಣಬಿಟ್ಟ ಕಂದಮ್ಮ! ವಿಮಾನದಲ್ಲಿ ನಡೆದದ್ದಾದರೂ ಏನು?
ಶಿವಮೊಗ್ಗ ಸಮೀಪವೇ ತುಂಗಾ ಮತ್ತು ಭದ್ರಾ ಜಲಾಶಯ ಇದೆ. ಈ ಸ್ಫೋಟದಿಂದಾಗಿ ಜಲಾಶಯಗಳಿಗೂ ಗಂಡಾಂತರ ಎದುರಾಗಿದೆಯಾ? ಎಂಬ ಆತಂಕದ ಹಿನ್ನೆಲೆಯಲ್ಲಿ ಇಂದು(ಶುಕ್ರವಾರ) ಬೆಳ್ಳಂಬೆಳಗ್ಗೆ ಭದ್ರಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಅವರು ಭದ್ರಾ ಜಲಾಶಯಕ್ಕೆ‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹುಣಸೋಡು ಗ್ರಾಮದ ಬಳಿ ಸಂಭವಿಸಿದ ಸ್ಫೋಟಕ್ಕೆ ಕಾರಣ ಏನೆಂಬುದು ಗೊತ್ತಾಗಿಲ್ಲ. ಸ್ಫೋಟಕ ತುಂಬಿದ್ದ ಲಾರಿಯೇ ಸ್ಫೋಟಗೊಂಡಿದೆ ಎಂದು ಹೇಳಲಾಗುತ್ತಿದೆ.
100 ರೂ. ಮುಖಬೆಲೆಯ ಹಳೇ ನೋಟು ಇನ್ಮುಂದೆ ಚಲಾವಣೆ ಆಗಲ್ಲ! ಸೂಚನೆ ಕೊಟ್ಟ ಆರ್​ಬಿಐ

ಶಿವಮೊಗ್ಗದಲ್ಲಿ ಭೀಕರ ದುರಂತಕ್ಕೆ ಎಂಟು ಬಲಿ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿಎಂ

ಶಿವಮೊಗ್ಗದ ಸಮೀಪ ಕ್ರಷರ್ ಸ್ಫೋಟಕ್ಕೆ 8 ಕಾರ್ವಿುಕರು ಬಲಿ- ಮೃತದೇಹಗಳು ಛಿದ್ರ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 7 =
Remember me
