ಶಿವಮೊಗ್ಗ:ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಸರಳ ಬಹುಮತ ಹೊಂದಿರುವ ಬಿಜೆಪಿಯ ಸುವರ್ಣಾ ಶಂಕರ್ ಮೇಯರ್ ಹಾಗೂ ಸುರೇಖಾ ಮುರಳೀಧರ್ ಉಪಮೇಯರ್ ಆಗಿ ಆಯ್ಕೆಯಾದರು.
ಬುಧವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿಕೂಟದಿಂದ ಮೇಯರ್ ಸ್ಥಾನಕ್ಕೆ ಯಮುನಾ ರಂಗೇಗೌಡ, ಉಪಮೇಯರ್ ಸ್ಥಾನಕ್ಕೆ ಮೆಹಕ್ ಷರೀಫ್ ನಾಮಪತ್ರ ಸಲ್ಲಿಸಿದ್ದರು.
ಬಿಜೆಪಿ ಅಭ್ಯರ್ಥಿಗಳಿಗೆ 26 ಹಾಗೂ ಮೈತ್ರಿಕೂಟದ ಅಭ್ಯರ್ಥಿಗಳಿಗೆ 12 ಮತಗಳು ಲಭಿಸಿದವು.
ಸುವರ್ಣಾ ಶಂಕರ್ ಅವರ ಜಾತಿ ಪ್ರಮಾಣ ಪತ್ರ ಪ್ರಕರಣ ಹೈಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿರುವ ಕಾರಣ ತೀರ್ಪು ಬರುವವರೆಗೆ ಮಾತ್ರ ಮೇಯರ್ ಆಗಿ ಮುಂದುವರಿಯಲಿದ್ದಾರೆ.
ಒಂದುವೇಳೆ ತೀರ್ಪು ವಿರುದ್ಧವಾಗಿ ಬಂದರೆ ಅವರು ಅಧಿಕಾರ ಕಳೆದುಕೊಳ್ಳಲಿದ್ದಾರೆ ಎಂದು ಚುನಾವಣಾಧಿಕಾರಿ ಡಾ. ಎನ್.ವಿ. ಪ್ರಸಾದ್ ಪ್ರಕಟಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 13 =
Remember me
