ಶಿವಮೊಗ್ಗ:ನ್ಯಾಯಾಲಯದ ಆದೇಶವಿದ್ದರೂ ಹಿಜಾಬ್ ಧರಿಸಿ ಬಂದು ಕಾಲೇಜಿನಲ್ಲಿ ನಿರಂತರವಾಗಿ ಪ್ರತಿಭಟನೆ ಮಾಡಿದ ವಿದ್ಯಾರ್ಥಿಗಳನ್ನು ಸಸ್ಪೆಂಡ್ ಮಾಡಲಾಗಿದೆ.
ಶಿರಾಳಕೊಪ್ಪದ ಕರ್ನಾಟಕ ಪಬ್ಲಿಕ್ ಸ್ಕೂಲ್​ನ ಪದವಿಪೂರ್ವ ವಿಭಾಗದ 58 ವಿದ್ಯಾರ್ಥಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ತರಗತಿ ಒಳಗೆ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ಒತ್ತಾಯಿಸಿ ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸುತಿದ್ದರು.
ಹೈಕೋರ್ಟ್ ಮಧ್ಯಂತರ ತೀರ್ಪು ನೀಡಿದೆ. ಪ್ರತಿಭಟನೆ ನಡೆಸಬೇಡಿ ಎಂದು ಹೇಳಿದರೂ ಕೇಳದೆ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರು. ಹೀಗಾಗಿ 58 ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಪ್ರಾಂಶುಪಾಲರು ಸಸ್ಪೆಂಡ್ ಮಾಡಿದ್ದಾರೆ.
ಕಾಲೇಜಿಗೆ ಬಂದು ಪ್ರಾಂಶುಪಾಲರು ಹಾಗೂ ಸಿಬ್ಬಂದಿ ಬಳಿ ಕ್ಷಮೆ ಕೇಳಿದರೆ‌ ಸಸ್ಪೆಂಡ್ ಆದೇಶ ವಾಪಸ್ ಪಡೆಯಲಾಗುತ್ತದೆ ಎಂದು ತಿಳಿದುಬಂದಿದೆ. ಇನ್ನು ವಿದ್ಯಾರ್ಥಿಗಳ ಪ್ರತಿಭಟನೆಗೆ ಕುಮ್ಮಕ್ಕು ನೀಡಿದ ಹಿನ್ನೆಲೆಯಲ್ಲಿ ಒಂಭತ್ತು ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಉಕ್ರೇನ್​ ಮೇಲೆ ಆಕ್ರಮಣ ಮಾಡಲು ರಷ್ಯಾ ಅಧ್ಯಕ್ಷ​ ವ್ಲಾಡಿಮಿರ್​ ಪುಟಿನ್​ ನಿರ್ಧರಿಸಿದ್ದಾರೆ: ಜೋ ಬೈಡೆನ್​

ಸಿಕ್ಕಾಪಟ್ಟೆ ಟ್ರೋಲ್​ ಆಗ್ತಿದೆ ಬಚ್ಚನ್​ ಪಾಂಡೆ ಚಿತ್ರದ ಕ್ರೋಚ್ ಗ್ರ್ಯಾಬಿಂಗ್ ದೃಶ್ಯ! ಕಾರಣ ಹೀಗಿದೆ ನೋಡಿ…

ಕನ್ನಡ ಚಿತ್ರರಂಗದ ಹಿರಿಯ ನಟ ‘ಕಲಾತಪಸ್ವಿ’ ರಾಜೇಶ್ ವಿಧಿವಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + twenty =
Remember me
