ಶಿವಮೊಗ್ಗ:ಬೆಳ್ಳಂಬೆಳಗ್ಗೆ ಲಾರಿ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ದುರಂತ ಸಾವಿಗೀಡಾಗಿ, ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಶಿವಮೊಗ್ಗ ಹೊರವಲಯದ ಅಬ್ಬಲಗೆರೆ ಸಮೀಪದ ಕಲ್ಲಾಪುರ ಗ್ರಾಮದ ಬಳಿ ನಡೆದಿದೆ.
ವಿವೇಕ್ (21), ಕಾರ್ತಿಕ್ (23) ಹಾಗೂ ಮೋಹನ್ (22) ಮೃತ ದುರ್ದೈವಿಗಳು. ಕಾರಿನ‌ಲ್ಲಿ ಹಿಂಬದಿ ಕುಳಿತಿದ್ದ ರುದ್ರೇಶ್ ಗಂಭೀರವಾಗಿ ಗಾಯಗೊಂಡಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿದೆ.
ಶಿವಮೊಗ್ಗದಿಂದ ಸವಳಂಗ ಕಡೆಗೆ ಹೋಗುತ್ತಿದ್ದ KA 17 MA 3581 ನಂಬರ್​ ಬ್ಯಾಲನೋ ಕಾರು ಹಾಗೂ ಸವಳಂಗದಿಂದ ಶಿವಮೊಗ್ಗ ಕಡೆಗೆ ಬರುತ್ತಿದ್ದ KA 27 C 3924 ಸಂಖ್ಯೆಯ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಲಾರಿ ಚಾಲಕನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಇನ್ನು 3 ದಿನ ಮಳೆ ಮುಂದುವರಿಯುವ ಸಾಧ್ಯತೆ: ರಾಜಧಾನಿ ಫುಲ್ ಥಂಡಾ, ಆರೋಗ್ಯದ ಮೇಲಿರಲಿ ಗಮನ

ಒಂದೇ ಆಟೋದಲ್ಲಿ ಪ್ರಯಾಣಿಸಿದ ಒಟ್ಟು ಪ್ರಯಾಣಿಕರ ಸಂಖ್ಯೆ ಕೇಳಿದ್ರೆ ನಿಮ್ಮ ಹುಬ್ಬೇರುವುದಂತೂ ಖಚಿತ!

ಹಠಾತ್ ಸಾವು ವಿಚಾರವಾಗಿ ಕೇಂದ್ರಕ್ಕೆ ನೋಟಿಸ್; ಸ್ವಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಂಡ ಮಹಿಳಾ ಆಯೋಗ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 3 =
Remember me
