ಶಿವಮೊಗ್ಗ:ಉದ್ರಿಕ್ತ ಸ್ಥಳೀಯರು ಕರೊನಾ ವೈರಸ್​ ಕ್ವಾರಂಟೈನ್​ ಕೇಂದ್ರವನ್ನು ಧ್ವಂಸ ಮಾಡಿರುವ ಘಟನೆ ಶಿವಮೊಗ್ಗದಿಂದ ಗುರುವಾರ ವರದಿಯಾಗಿದೆ.
ಇದನ್ನೂ ಓದಿ:ಕೆಂಪಾಗುತ್ತಿವೆ ಹಸಿರು ವಲಯಗಳು: ಕಾರಣ ಹೀಗಿದೆ…
ಬಾಪೂಜಿ ನಗರದಲ್ಲಿರುವ ಕ್ವಾರಂಟೇನ್ ಕೇಂದ್ರವನ್ನು ಅಲ್ಲಿನ ಸ್ಥಳೀಯರು ಧ್ವಂಸ ಮಾಡಿದ್ದಾರೆ. ಈ ವೇಳೆ ಸ್ಥಳೀಯರನ್ನು ಚದುರಿಸಿ, ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.
ಅಂದಹಾಗೆ ಕ್ವಾರಂಟೈನ್​ ಕೇಂದ್ರವನ್ನು ಬಾಪೂಜಿ‌ ನಗರದಲ್ಲಿರುವ ಬಿ.ಕೃಷ್ಣಪ್ಪ‌ ಹಾಸ್ಟೆಲ್​ನಲ್ಲಿ‌ ಆರಂಭಿಸಲಾಗಿದೆ. ಕರೊನಾ ಭೀತಿಯಿಂದ ಕ್ವಾರಂಟೈನ್​ ಕೇಂದ್ರವನ್ನು ಧ್ವಂಸ ಮಾಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:ಸಬ್​ಇನ್​ಸ್ಪೆಕ್ಟರ್ ಆಕಾಂಕ್ಷಿಗಳಿಗೆ ವಯೋಮಿತಿ ಸಂಕಷ್ಟ
ಹಾಸ್ಟೆಲ್‌ ವಾರ್ಡನ್ ದೂರಿನ ಅನ್ವಯ ಸರ್ಕಾರಿ ಆಸ್ತಿ-ಪಾಸ್ತಿ ನಷ್ಟ ಹಾಗೂ ಸರ್ಕಾರಿ ಕೆಲಸಕ್ಕೆ ಅಡ್ಡಿ ಉಂಟುಮಾಡಿದ ಅಡಿಯಲ್ಲಿ ಗಲಾಟೆ ಮಾಡಿದವರ ವಿರುದ್ಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ತಿರುಪತಿಯಲ್ಲಿ ವಿಶೇಷ ದರ್ಶನ ಮಾಡಿಸಿ, ಪ್ರಸಾದ ನೀಡುವ ನೆಪದಲ್ಲಿ ವೃದ್ಧರೊಬ್ಬರಿಗೆ 45 ಲಕ್ಷ ರೂ. ವಂಚನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + nineteen =
Remember me
