ಬೆಂಗಳೂರು:ಸುತ್ತೂರು ಮಠದ ಜಗದ್ಗುರು ಡಾ.ಶಿವರಾತ್ರಿ ರಾಜೇಂದ್ರ ಶ್ರೀಗಳ 107ನೇ ಜಯಂತಿ ಅಂಗವಾಗಿ ಮೈಸೂರು ಶರಣ ಮಂಡಳಿ ಪ್ರತಿ ವರ್ಷ ನೀಡುವ ರಾಜೇಂದ್ರ ಶ್ರೀಗಳ ಪ್ರಶಸ್ತಿಗೆ ಈ ಬಾರಿ ಹಿರಿಯ ಪತ್ರಕರ್ತರು ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಅಧ್ಯಕ್ಷರಾದ ಶಿವಾನಂದ ತಗಡೂರು ಭಾಜನರಾಗಿದ್ದಾರೆ.
ದಿನಾಂಕ 17.9.2022 ರಂದು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಶರಣ ಮಂಡಳಿ ಅಧ್ಯಕ್ಷ ಮೂಗೂರು ನಂಜುಂಡಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮತಾಂತರ ನಿಷೇಧ ಜಾರಿ ಸನ್ನಿಹಿತ: ವಿರೋಧ, ಸಭಾತ್ಯಾಗದ ಮಧ್ಯೆ ಮಸೂದೆಗೆ ಮೇಲ್ಮನೆ ಅಸ್ತು, ರಾಜ್ಯಪಾಲರ ಸಹಿ ಬಾಕಿ

ಜೀವರಕ್ಷಕನಿಗೆ ಬೇಕು ಸಂರಕ್ಷಣೆ; ಇಂದು ಓಝೋನ್ ದಿನ..

ರಾಗಕೆ ಸ್ವರವಾಗಿ..: ಧನಂಜಯ್, ರಚಿತಾ ಕಂಡಂತೆ ಮಾನ್ಸೂನ್..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + twenty =
Remember me
