ಶಿವಮೊಗ್ಗ:ಸೊರಬ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಪರವಾಗಿ ನಿನ್ನೆ ಆನವಟ್ಟಿಯಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ನಟ ಶಿವರಾಜಕುಮಾರ್ ಇಂದು ಬೇಳೂರು ಗೋಪಾಲಕೃಷ್ಣ ಪರವಾಗಿಯೂ ಪ್ರಚಾರ ಕೈಗೊಂಡಿದ್ದಾರೆ.
ಇದನ್ನೂ ಓದಿ:ಭಾರಿ ಮಳೆ: ಹಳ್ಳ ದಾಟುತ್ತಿದ್ದ ತಾಯಿ ಜತೆ ಇಬ್ಬರು ಮಕ್ಕಳೂ ನೀರುಪಾಲು
ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಪರ ಇಂದು ಶಿವಮೊಗ್ಗದ ಹೊಸನಗರ ತಾಲೂಕಿನ ರಿಪ್ಪನ್​ಪೇಟೆಯಲ್ಲಿ ಚುನಾವಣಾ ಪ್ರಚಾರ ಕೈಗೊಂಡ ಅವರು, ಪತ್ನಿ ಗೀತಾ ಜೊತೆ ರೋಡ್ ಶೋನಲ್ಲೂ ಭಾಗಿಯಾದರು. ‘ಎಲ್ಲೋ ಜೋಗಪ್ಪ ನಿನ್ನ ಅರಮನೆ’ ಹಾಗೂ ‘ಬಾನ ದಾರಿಯಲ್ಲಿ ಸೂರ್ಯ ಜಾರಿ ಹೋದ’ ಹಾಡುಗಳನ್ನು ಹಾಡಿದ ಶಿವರಾಜಕುಮಾರ್, ಅಭಿಮಾನಿಗಳನ್ನು ರಂಜಿಸಿದರು.
ಇದನ್ನೂ ಓದಿ:ನೀವೆಷ್ಟು ಕೇಳ್ತೀರೋ ಅಷ್ಟು ಹಾಡುತ್ತೇನೆ, ನೀವು ಹೇಳಿದಷ್ಟು ಡ್ಯಾನ್ಸ್ ಮಾಡುತ್ತೇನೆ: ನಟ ಶಿವರಾಜಕುಮಾರ್
ಹೊಸನಗರದ ಗವಟೂರಿನಿಂದ ರಿಪ್ಪನ್​ಪೇಟೆವರೆಗೂ ತೆರೆದ ವಾಹನದಲ್ಲಿ ಸಾಗಿದ ಗೀತಾ-ಶಿವರಾಜಕುಮಾರ್​ ರೋಡ್​ ಶೋನಲ್ಲಿ, ಸಾವಿರಾರು ಕಾರ್ಯಕರ್ತರು ಬೈಕ್​ನಲ್ಲಿ ಜೊತೆಯಾದರು. ಶಿವಣ್ಣ ದಂಪತಿ ಜೊತೆ ಮಧು ಬಂಗಾರಪ್ಪ, ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ, ಕಲಗೋಡು ರತ್ನಾಕರ್ ಮುಂತಾದವರು ಇದ್ದರು.
ಇದು ಡೈವೋರ್ಸ್ ಫೋಟೋಶೂಟ್​: ನನಗೆ 99 ಸಮಸ್ಯೆಗಳಿವೆ, ಆದರೆ ಪತಿ ಇಲ್ಲ!

ಗರ್ಭವತಿಯರ ಪತ್ತೆಗಾಗಿ ಶಾಲಾ ಮಕ್ಕಳಿಗೂ ಋತುಮತಿ ಕಾರ್ಡ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 3 =
Remember me
