ಬೆಂಗಳೂರು:ಶಿವರಾಜ್ ಕುಮಾರ್ ದಂಪತಿ, ರಾಚೇನಹಳ್ಳಿ 348 ಮತಗಟ್ಟೆಗೆ ಬಂದು ಮತ ಚಲಾಯಿಸಿದ್ದಾರೆ.
ಬ್ಯಾಟರಾಯನಪುರ ಕ್ಷೇತ್ರದಲ್ಲಿರುವ ರಾಚೇನಹಳ್ಳಿ ಕನ್ನಡ ಕಿರಿಯ ಪ್ರಾಥಮಿಕ ಸರ್ಕಾರಿ ಶಾಲೆಯಲ್ಲಿ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್, ಪತ್ನಿ ಗೀತಾ ಹಾಗೂ ಮಗಳ ಜತೆ ಆಗಮಿಸಿ ಮತದಾನ ಮಾಡಿದ್ದಾರೆ.
ಇದನ್ನೂ ಓದಿ:ಶಿವರಾಜ್​ಕುಮಾರ್​​ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಪ್ರಶಾಂತ್ ಸಂಬರಗಿ; ಅಭಿಮಾನಿಗಳು ಗರಂ
ರಾಚೇನಹಳ್ಳಿಯ ವಿದ್ಯಾ ಸಂಚಯನಿ ಶಾಲೆಗೆ ಆಗಮಿಸಿದ ಹ್ಯಾಟ್ರಿಕ್ ಹೀರೋ ಶಿವಣ್ಣ, ಮತದಾನ ಕರ್ತವ್ಯ ಪೂರೈಸಿದ ನಂತರ ಜನತೆಗೆ ಮತದಾನದ ಮಹತ್ವವನ್ನು ಹೇಳಿದ್ದಾರೆ. “ಯುತ್ಸ್ ಎಲ್ಲಾ ಬಂದು ಮತದಾನ ಮಾಡಿ. ಒಂದು ವೋಟ್​ನಿಂದ ಒಳ್ಳೆ ವ್ಯಕ್ತಿಯನ್ನ ಆಯ್ಕೆ ಮಾಡಲು ಸಾಧ್ಯ. ನಾವಿಬ್ಬರೂ ವೋಟ್ ಮಾಡಿದ್ದೇವೆ. ದಯವಿಟ್ಟು ಎಲ್ಲರೂ ವೋಟ್ ಮಾಡಿ ಕರ್ತವ್ಯ ನಿರ್ವಹಿಸಿ.
ಇದನ್ನೂ ಓದಿ:ಕನ್ನಡದ ನಟಿಯೊಬ್ಬಳು ಮಂಚಕ್ಕೆ ಕರೆದಿರೋ ಆರೋಪಕ್ಕೆ ನಟ ಶಿವರಾಜ್​ಕುಮಾರ್​ ಪ್ರತಿಕ್ರಿಯೆ ಹೀಗಿದೆ…
ಹೆಚ್ಚಿನ ಸಂಖ್ಯೆಯಲ್ಲಿ ವೋಟ್ ಮಾಡಿದರೆ ಒಳ್ಳೆಯ ಅಭ್ಯರ್ಥಿ ಆಯ್ಕೆಯಾಗ್ತಾರೆ. ಯುವಕರು ಈ ದಿನವನ್ನು ವ್ಯರ್ಥ ಮಾಡದೇ ನಿಮ್ಮ ಮತವನ್ನು ಬಳಸದೇ ಇರಬೇಡಿ” ಎಂದು ಶಿವಣ್ಣ ಕರೆ ನೀಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 8 =
Remember me
