ಮಂಡ್ಯ:ನಾಗಮಂಗಲ ತಾಲೂಕು ಶ್ರೀಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಹಬ್ಬದ ದಿನವಾದ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ-ಪುನಸ್ಕಾರಗಳು ನಡೆಯುತ್ತಿವೆ. ಅದರಲ್ಲೂ ಶಿವರಾತ್ರಿ ಪ್ರಯುಕ್ತ ಜಗದ್ಗುರು ಡಾ.ಶ್ರೀನಿರ್ಮಲಾನಂದನಾಥ ಮಹಾಸ್ವಾಮೀಜಿಗಳು ಸರ್ವಾಲಂಕೃತ ಸಿದ್ಧಸಿಂಹಾಸನದ ಮೇಲೆ ಆಸೀನರಾಗಿ ಭಕ್ತರಿಗೆ ದರ್ಶನ ನೀಡಿದರು.
ಈ ಸಂದರ್ಭದಲ್ಲಿ ಶ್ರೀಆದಿಚುಂಚನಗಿರಿ ಮಹಾಸಂಸ್ಥಾನದ ಶಾಖಾ ಮಠಗಳ ಸ್ವಾಮೀಜಿಗಳು ಕೂಡ ಉಪಸ್ಥಿತರಿದ್ದು, ಮಹಾ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು. ಶ್ರೀಕ್ಷೇತ್ರದಲ್ಲಿ ಶಿವರಾತ್ರಿ ಪ್ರಯುಕ್ತ ಷೋಡಶೋಪಚಾರ ಪೂಜಾ ಕೈಂಕರ್ಯಗಳು ನೆರವೇರಿದ್ದು, ಭಾರಿ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಶಿವರಾತ್ರಿ ಪೂಜೆ-ಪುರಸ್ಕಾರ, ಜಾಗರಣೆಗಳಲ್ಲಿ ಪಾಲ್ಗೊಂಡರು.


ಸದ್ಗುರು ಸಮ್ಮುಖದಲ್ಲಿ ಶಿವರಾತ್ರಿ ಸಂಭ್ರಮ; ಆದಿಯೋಗಿ ಸನ್ನಿಧಿಯಲ್ಲಿ ಸಂಗೀತಮಯ ಆಚರಣೆ-ಜಾಗರಣೆ

ವಿಚಿತ್ರವಾಗಿ ಶಿವರಾತ್ರಿಯ ಶುಭಾಶಯ ಕೋರಿದ ರಾಮ್ ಗೋಪಾಲ್ ವರ್ಮಾ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 4 =
Remember me
