– ಪ್ರಾಥಮಿಕ ವರದಿ ಪ್ರಕಾರ ಬಿಜೆಪಿ 125 ಸ್ಥಾನಗಳಲ್ಲಿ ಮುನ್ನಡೆ
ಬೆಂಗಳೂರು:ಆಪರೇಷನ್ ಕಮಲ ಅಥವಾ ಜೆಡಿಎಸ್ ಜತೆಗೆ ಮೈತ್ರಿ ಮಾಡಿಕೊಳ್ಳುವ ಪ್ತಮೇಯವೇ ಉದ್ಭವಿಸದು. ಬಿಜೆಪಿಗೆ ಬಹುಮತ ಲಭಿಸಲಿದೆ. ಇದು ಅತಿಯಾದ ಆತ್ಮವಿಶ್ವಾಸವಲ್ಲವೆಂದು ಪಕ್ಷದ ಚುನಾವಣೆ ನಿರ್ವಹಣಾ ಸಮಿತಿ ಸಂಚಾಲಕಿ ಶೋಭಾ‌ ಕರಂದ್ಲಾಜೆ
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಬೂತ್ ಮಟ್ಟದ ಕಾರ್ಯಕರ್ತರು ನೀಡಿರುವ ಪ್ರಾಥಮಿಕ ವರದಿ ಪ್ರಕಾರ 125 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದೇವೆ ಎಂದು ಶೋಭಾ‌ ಕರಂದ್ಲಾಜೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ; 15 ನಿಮಿಷ ಕಾದಾಡಿ ಜೀವ ಉಳಿಸಿಕೊಂಡ!
ಮತದಾನ ಪೂರ್ವದಂತೆಯೇ ಮತದಾನೋತ್ತರ ಸಮೀಕ್ಷೆಯನ್ನು ಜನರು ಹುಸಿಗೊಳಿಸಲಿದ್ದಾರೆ. ನನಗೆ ವಿಶ್ವಾಸವಿದೆ. ಬಿಜೆಪಿ ಬಹುಮತದ ಸರ್ಕಾರ ರಚಿಸಲಿದ್ದು ನೂರಕ್ಕೆ ನೂರರಷ್ಟು ಅಧಿಕಾರಕ್ಕೆ ಬರಲಿದ್ದೇವೆ ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿಗೆ ಬಹುಮತ ನೀಡಿ ಎಂದು ಮಾಡಿದ ಮನವಿಗೆ ಜನರು ಓಗೊಟ್ಟಿದ್ದಾರೆ ಎಂದಿದ್ದಾರೆ.
‘ದಿ ಕೇರಳ ಸ್ಟೋರಿ’ ಸಿನಿಮಾ ಟಿಕೆಟ್​​ ತೋರಿಸಿದರೆ ಚಹಾ, ಕಾಫಿ ಉಚಿತ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
