ಬೆಂಗಳೂರು:ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಹರಿಕಥಾ ವಿದ್ವಾನ್ ಶೋಭಾ ನಾಯ್ಡು(57) ಅವರು ಚಿಕಿತ್ಸೆ ಫಲಿಸದೇ ಭಾನುವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಖ್ಯಾತ ‌ಹರಿಕಥಾ ವಿದ್ವಾನ್ ಗುರುರಾಜುಲು ನಾಯ್ಡು ಅವರ ಪುತ್ರಿಯಾಗಿದ್ದ ಶೋಭಾ ನಾಯ್ಡು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಕಳೆದ ಕೆಲ ತಿಂಗಳಿಂದ ಕಿಡ್ನಿ ವೈಫಲ್ಯದ ಹಿನ್ನೆಲೆಯಲ್ಲಿ ಡೈಯಾಲಿಸೀಸ್‌ಗೆ ಒಳಗಾಗಿದ್ದರು. ಚಿಕಿತ್ಸೆ ಫಲಿಸದೇ, ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.
ಕರೊನಾ ವೈರಸ್ ಅಟ್ಟಹಾಸದ ಹಿನ್ನೆಲೆಯಲ್ಲಿ, ಇಂದೇ ಶೋಭಾ ನಾಯ್ಡು ಅವರ ಅಂತ್ಯಕ್ರಿಯೆಯನ್ನು ಕುಟುಂಬಸ್ಥರು ನೆರವೇರಿಸಿದ್ದಾರೆ. ಹರಿಶ್ಚಂದ್ರ ಘಾಟ್‌ನಲ್ಲಿ ಅಂತ್ಯಕ್ರಿಯೆ ನೆರವೇರಿದೆ.
ಲಾಕ್​ಡೌನ್​ನಿಂದ ಹಳ್ಳಿಗಳ ರಸ್ತೆ ಬಂದ್: ಆಸ್ಪತ್ರೆಗೆ ಸಾಗಿಸಲಾಗದೇ ಮಾರ್ಗಮಧ್ಯೆ ವೃದ್ಧೆ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × five =
Remember me
