ಬೆಂಗಳೂರು:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ)ದಲ್ಲಿ ಚಾಲ್ತಿ ಇರುವ ಗೃಹಸಾಲದ ಮೇಲಿನ ಶೇ.4 ಬಡ್ಡಿ ಸಹಾಯ ಧನ ನೀಡುವ ಯೋಜನೆಯನ್ನು ಕರೊನಾ ಹಿನ್ನೆಲೆಯಲ್ಲಿ 2020-21ನೇ ಸಾಲಿಗೆ ಸ್ಥಗಿತಗೊಳಿಸಿದೆ.
ಕರೊನಾ ಹಾಗೂ ಮುಷ್ಕರದಿಂದ ನಿಗಮಕ್ಕೆ ಸಾಕಷ್ಟು ನಷ್ಟವಾಗಿದೆ. ಈ ನಿಟ್ಟಿನಲ್ಲಿ ಆರ್ಥಿಕ ಪುನಶ್ಚೇತನದ ದೃಷ್ಟಿಯಿಂದ ಕೆಲವು ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯವಾಗಿದೆ. ಆದ್ದರಿಂದ ನಿಗಮದಲ್ಲಿ ಅಧಿಕಾರಿ, ನೌಕರರಿಗೆ ಪ್ರತಿ ವರ್ಷ ನೀಡುತ್ತಿರುವ ಗೃಹಸಾಲದ ಮೇಲಿನ ಶೇ.4 ಬಡ್ಡಿ ಸಹಾಯಧನ ಯೋಜನೆಯನ್ನು ನಿಗಮದ ಆರ್ಥಿಕ ಹಿತದೃಷ್ಟಿಯಿಂದ 2020-21ನೇ ಸಾಲಿಗೆ ಅನ್ವಯವಾಗುವಂತೆ ಸ್ಥಗಿತಗೊಳಿಸಲಾಗಿದೆ. ಎಲ್ಲರೂ ಇದನ್ನು ಪಾಲಿಸಿಸಬೇಕೆಂದು ನಿಗಮದ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ನಿಗಮದಲ್ಲಿ ಕರ್ತವ್ಯನಿರ್ವಹಿಸುವ ಅಧಿಕಾರಿ ಮತ್ತು ನೌಕರರಿಗೆ ಸೂಚಿಸಿದ್ದಾರೆ.
ಮನ್​ ಕೀ ಬಾತ್ ಬದಲು ‘ಪೆಟ್ರೋಲ್​ ಕೀ ಬಾತ್’ ಮಾಡಿ: ಕೇಂದ್ರದ ವಿರುದ್ಧ ಗುಡುಗಿದ ದೀದಿ

ಗಂಡ ಸ್ಕ್ಯಾನಿಂಗ್​ಗೆ ಕರೆದುಕೊಂಡು ಹೋಗಲಿಲ್ಲವೆಂದು ನೇಣಿಗೆ ಕೊರಳೊಡ್ಡಿದ 7 ತಿಂಗಳ ಗರ್ಭಿಣಿ!

ಎಂಎಸ್​ಡಿ ಬರ್ತ್​ಡೇ ಸ್ಪೆಷಲ್: ಈ ಫೋಟೋದಲ್ಲಿ ಧೋನಿ ಎಲ್ಲಿದ್ದಾರೆ ಹುಡುಕಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:7 + 3 =
Remember me
