ದಾವಣಗೆರೆ: ಕರೊನಾ ವೈರಸ್ ಹರಡುವವರನ್ನು ಗುಂಡಿಟ್ಟು ಸಾಯಿಸಿದರೂ ತಪ್ಪೇನಿಲ್ಲ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ವೈರಾಣು ವಿರುದ್ಧ ಇಡೀ ದೇಶ ಹೋರಾಡುತ್ತಿರುವಾಗ ವೈರಸ್ ಹರಡುವುದು ದೇಶದ್ರೋಹ. ಇದು ಪರೋಕ್ಷ ಭಯೋತ್ಪಾದನೆ ಎಂದರು. ಚಿಕಿತ್ಸೆ ಅಗತ್ಯವಿದ್ದವರು ಆಸ್ಪತ್ರೆಗೆ ದಾಖಲಾಗಲು, ಕ್ವಾರಂಟೈನ್​ನಲ್ಲಿ ಇರಲು ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪ ಹಲವು ಬಾರಿ ಕೋರಿದ್ದಾರೆ. ಆದರೂ ದೆಹಲಿಯ ತಬ್ಲಿಘಿ ಜಮಾತ್ ಸಭೆಯಲ್ಲಿ ಪಾಲ್ಗೊಂಡಿದ್ದ ಕೆಲವರು ಅದಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ಮುಖಂಡರು ಅಂಥವರಿಗೆ ಬುದ್ಧಿ ಹೇಳಬೇಕು ಎಂದರು.
https://www.vijayavani.net/super-pink-moon-rises-tonight-teach-your-kids-about-the-biggest-full-moon-of-2020/
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:4 + 15 =
Remember me
