ಬೆಂಗಳೂರು:ಶಾಪಿಂಗ್ ಕಾಂಪ್ಲೆಕ್ಸ್​ಗೆ ನುಗ್ಗಿದ ಟ್ರಕ್​ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗಂಭೀರವಾಗಿ ಗಾಯಗೊಂಡ ಚಾಲಕ ಮತ್ತು ಕ್ಲೀನರ್​ನನ್ನು ಆಸ್ಪತ್ರೆಗೆ ದಾಖಲಾಯಿಸಿತಾದರೂ ಚಾಲಕ ಮೃತ ಪಟ್ಟಿದ್ದಾನೆ.
ದೊಡ್ಡಬೊಮ್ಮಸಂದ್ರದ ವಿದ್ಯಾರಣ್ಯಪುರದ ಮುಖ್ಯರಸ್ತೆಯಲ್ಲಿ ಘಟನೆ ನಡೆದಿದ್ದು, ಕಾಂಪ್ಲೆಕ್ಸ್​ಗೆ ಗುದ್ದಿದ ರಭಸಕ್ಕೆ ಟ್ರಕ್ ನಜ್ಜುಗುಜ್ಜಾಗಿತ್ತು. ಟ್ರಕ್​ ಒಳಗೆ ಸಿಲುಕಿದ್ದ ಚಾಲಕ ಮತ್ತು ಕ್ಲೀನರ್​ನನ್ನು ಅಗ್ನಿ ಶಾಮಕ ದಳದ ಸಿಬ್ಬಂದಿ ಹೊರತೆಗೆದರು.
ಟಿಪ್ಪರ್ ಲಾರಿ ಚಾಲಕ ತೇಜಸ್ (32) ಮೃತಪಟ್ಟಿದ್ದು, ಕ್ಲೀನರ್​ ಮಲ್ಲಪ್ಪನನ್ನು(23) ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.
ಚಾಲಕನ ಬದಲಾಗಿ ಕ್ಲೀನರ್ ಮಲ್ಲಪ್ಪ ಲಾರಿ ಚಾಲನೆ ಮಾಡುತ್ತಿದ್ದ. ಹಾಗಾಗಿ ಅವಘಡ ಸಂಭವಿಸಿದೆ. ಅಗ್ನಿಶಾಮಕ‌ ಸಿಬ್ಬಂದಿಯಿಂದ ಟ್ರಕ್ ತೆರವು ಕಾರ್ಯಾಚರಣೆ ಮುಂದುವರಿದಿದೆ.(ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × one =
Remember me
