ಹುಬ್ಬಳ್ಳಿ:ಹುಬ್ಬಳ್ಳಿಯ ಗೋಕುಲ ರಸ್ತೆಯ ಶ್ರೇಯಾನಗರ ನಿವಾಸಿಗಳ ಸಂಘದಿಂದ 2023ರ ದ್ವಿತೀಯ ಪಿಯುಸಿ ಮತ್ತು 10ನೇ ತರಗತಿಯಲ್ಲಿ ಶೇಕಡ 90%ಕ್ಕಿಂತ ಅಧಿಕ ಅಂಕ ಪಡೆದ ಶ್ರೇಯಾನಗರದ ನಿವಾಸಿಗಳ ಮಕ್ಕಳಿಗೆ ಪುರಸ್ಕಾರ ಕಾರ್ಯಕ್ರಮ ಅಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ದ್ವಿತೀಯ ಪಿಯುಸಿಯ 7 ಮಕ್ಕಳು ಮತ್ತು 10ನೇ ತರಗತಿಯ 3 ಮಕ್ಕಳನ್ನು ಸಂಘದ ವತಿಯಿಂದ ಪುರಸ್ಕರಿಸಲಾಯಿತು. ಹುಬ್ಬಳ್ಳಿ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಮಹೇಶ ಟೆಂಗಿನಕಾಯಿ ಮಕ್ಕಳನ್ನು ಪುರಸ್ಕರಿಸಿದರು.
ನಿವಾಸಿಗಳ ಸಂಘದ ಪರವಾಗಿ ನೂತನ ಶಾಸಕರನ್ನು ಅಭಿನಂದಿಸಲಾಯಿತು. ಈ ಕಾರ್ಯಕ್ರಮದಲ್ಲಿ ಡಾ|ವಿದ್ಯಾಧರ್ ಎಸ್ ದೋಣಿಮಠ, ಮತ್ತು ವಾಲ್ಮಿ ಸಂಸ್ಥೆ ಧಾರವಾಡ ನಿವೃತ್ತ ಸಹಪ್ರಾಧ್ಯಾಪಕರಾದ ಮಂಜುನಾಥ ವಿ ವಡವಡಗಿ, ಸಂಘದ ಅಧ್ಯಕ್ಷರಾದ ಪ್ರಕಾಶ ತೋಟದ್ ವೇದಿಕೆ ಹಂಚಿಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಸಂಘದ ಎಲ್ಲಾ ಸದಸ್ಯರು ಮತ್ತು ಶ್ರೇಯಾನಗರದ ಎಲ್ಲಾ ನಿವಾಸಿಗಳು ಭಾಗವಹಿಸಿದ್ದರು.
ಬೆಂಗಳೂರಿನ ಜನಪ್ರತಿನಿಧಿಗಳ ಸರ್ವಪಕ್ಷ ಸಭೆ ಕರೆದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

ಸಮಯಕ್ಕೆ ಸರಿಯಾಗಿ ಸಿಗದ KSRTC ಬಸ್; ಪ್ರತಿಭಟನೆಗೆ ಇಳಿದ ವಿದ್ಯಾರ್ಥಿಗಳು

ಜಾತಿ ವಿಚಾರಕ್ಕೆ ಪತ್ನಿಯ ಕೊಲೆ ಆರೋಪ; ಬೇಗೂರು ಠಾಣೆಯ PSI ಬಂಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + thirteen =
Remember me
