ಹಾಸನ:ಬಾಳೆಹೊನ್ನೂರು ಶಾಖಾ ಮಠದ ಸ್ವಾಮೀಜಿಯೊಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಆಲೂರು ತಾಲೂಕಿನ ಕಾರ್ಜುವಳ್ಳಿ ಮಠದ ಶ್ರೀ ಶಂಭುಲಿಂಗ ಶಿವಾಚಾರ್ಯ ಸ್ವಾಮೀಜಿ(39) ಮೃತರು. ಆತ್ಮಹತ್ಯೆ ಕಾರಣ ನಿಗೂಢವಾಗಿದ್ದು, ಸುದ್ದಿ ತಿಳಿಯುತ್ತಿದ್ದಂತೆ ಆಲೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಮಂಗಳವಾರ ರಾತ್ರಿ ತಮ್ಮ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಬುಧವಾರ ಬೆಳಗ್ಗೆ ಕೋಣೆಯತ್ತ ತೆರಳಿದ ವ್ಯಕ್ತಿಯೊಬ್ಬ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶ್ರೀಗಳ ಸಾವಿನ ಸುದ್ದಿ ತಿಳಿದು ಭಕ್ತರು ಆತಂಕಗೊಂಡಿದ್ದಾರೆ.
ರಾಜ್ಯದಲ್ಲಿ ಮತ್ತೆ 2 ದಿನ ಭಾರಿ ಮಳೆ: ಅಪ್ಪಳಿಸಲಿದೆ ನಿವಾರ್​ ಚಂಡಮಾರುತ

ದುಡ್ಡು ಸಿಗುತ್ತೆ ಅಂತ ಗಂಡನ ಮನೆಗೆ ಓಡೋಡಿ ಬಂದವಳು ಆ ಮನೆಯಲ್ಲೇ ಹೆಣವಾದಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × three =
Remember me
